Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಆರೋಗ್ಯ

SHIVAMOGGA BREAKING: ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷದ 33 ಸಾವಿರದ‌ 770 ರೂ ಮೋಸ..! ಅಸಲಿಗೆ ನಡೆದಿದ್ದೇನೋ ಗೊತ್ತಾ..?!

    ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.   ಏನಿದು ಪ್ರಕರಣ :   …

 

 

ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

 

ಏನಿದು ಪ್ರಕರಣ : 

 

ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/ 4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  (BULL  MARKETS) ಎಂಬ‌ ಕಂಪನಿ ನಡೆಸುತ್ತಿದ್ದು  ಸದರಿ ಕಂಪನಿಯ ವೆಬ್ಸೈಟ್  ನಲ್ಲಿ ಷೇರ್ ಮೂಲಕ ಇನ್ವೆಸ್ಟ್ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇವೆ ಎಂದು ತಿಳಿಸುತ್ತಾನೆ. 

ಇದನ್ನು ನಂಬಿದ ವೈದ್ಯೆ  ಅವರು ತಿಳಿಸಿದ ವೆಬ್ಸೈಟ್ ಗೆ    https://www.bullmarkets.com ನಲ್ಲಿ ವೈದ್ಯೆ ತನ್ನ ಹೆಸರಿನಲ್ಲಿ ಲಾಗಿನ್ ಆಗುತ್ತಾರೆ. ನಂತರ ಅವರು ಟೆಲಿಗ್ರಾಂ ಆಪ್ ಮುಖಾಂತರ Bull markets app bot ಎಂಬ ಖಾತೆ ಮೂಲಕ ಅವರ ಟೆಲಿಗ್ರಾಂ ಖಾತೆಗೆ ಮೆಸೇಜ್ ಮಾಡಿ ಅವರು ಹೇಳಿದಂತೆ ಮೊದಲಿಗೆ 1090 ರೂಗಳನ್ನು ಹಾಗೂ 430 ರೂಗಳನ್ನು ಇನ್ವೆಸ್ಟ್ ಮಾಡಿದ್ದು ನಂತರ ಒಂದು ತಿಂಗಳ ನಂತರ Bull markets ಖಾತೆಯಲ್ಲಿ ಇವರು ಹಾಕಿದ ಇನ್ವೆಸ್ಟ್ಮೆಂಟಿಗೆ ಲಾಭಾಂಶ ಬಂದಿದೆ ನೋಡಿ ಎಂದು ತೋರಿಸುತ್ತಾರೆ. ನಂತರ ಅವರು ವಿವಿಧ ನಂಬರ್ ಗಳಿಂದ ಕರೆ ಮಾಡಿ ಹೆಚ್ಚಿನ ಹಣ ಇನ್ವೆಸ್ಟ್ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ನಂಬಿಸುತ್ತಾರೆ .ಅದನ್ನೇ ನಂಬಿದ ಇವರು ವಿವಿಧ ಹಂತಗಳಲ್ಲಿ ವಿವಿಧ ಖಾತೆಗಳಿಗೆ ಸುಮಾರು 1 ಕೋಟಿ 81,33,770 ರೂಗಳನ್ನು ಜಮಾ ಮಾಡುತ್ತಾರೆ.

 

ಹಾಕಿದ ಹಣ ಹಿಂತಿರುಗುವುದಿಲ್ಲ : 

 

ಆದರೆ ಹೀಗೆ ಇಷ್ಟೆಲ್ಲಾ ಹಣ ಹಾಕಿದರು ಕೂಡ ಬುಲ್ ಮಾರ್ಕೆಟ್ಸ್್ ನಲ್ಲಿ ಹಣ ವಿತ್ ಡ್ರಾ ಮಾಡಲು  50,000 ರೂಗಳನ್ನು  ಪಾವತಿಸುವಂತೆ ತಿಳಿಸುತ್ತಾರೆ ಇದರಿಂದ ಅನುಮಾನ ಗೊಂಡ ವೈದ್ಯೆ ತನ್ನ ಸ್ನೇಹಿತರಿಗೆ ವಿಚಾರ ತಿಳಿಸುತ್ತಾರೆ ಇದರಿಂದ ಎಚ್ಚೆತ್ತುಕೊಂಡ ಅವರ ಸ್ನೇಹಿತರು ನಿನಗೆ ಮೋಸವಾಗಿದೆ ಹಣ ಹಾಕಿಸಿಕೊಂಡು ಮೋಸ ಮಾಡಿದ್ದಾರೆ ಈ ಬಗ್ಗೆ ಕೂಡಲೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡು ಎಂದು ಹೇಳುತ್ತಾರೆ. 

 

ಪೊಲೀಸ್ ಠಾಣೆಗೆ ದೂರು : 

 

ಎಚ್ಚೆತ್ತುಕೊಂಡ ವೈದ್ಯೆ ಸದರಿ ನಂಬರ್ ಗಳು ಹಾಗೂ ಅಕೌಂಟಿಗೆ ಹಾಕಿದ ಹಣದ ಡೀಟೇಲ್ಸ್ ಇಟ್ಟುಕೊಂಡು ಪೊಲೀಸ್ ಠಾಣೆಗೆ ತನ್ನ ಹಣ ಹಿಂದಿರುಗಿಸಿ ಕೊಡುವಂತೆ ದೂರು ನೀಡಿದ್ದಾರೆ. ಸದರಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ರಘುರಾಜ್ ಹೆಚ್‌ ಕೆ…9449553305….

EDITOR NEWS WARRIORS