ಕರವೇ ಸ್ವಾಭಿಮಾನಿ ಬಣದಿಂದ ಇ ಎಸ್ ಐ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ..!
ಕರವೇ ಸ್ವಾಭಿಮಾನಿ ಬಣದಿಂದ ಇ ಎಸ್ ಐ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ..! ಶಿವಮೊಗ್ಗದ ಕಾರ್ಮಿಕರು ಪ್ರಗತಿಪರರು ಸಂಘಗಳ ಹೋರಾಟದ ಫಲವಾಗಿ ಬಹುಕಾಲದ ಬೇಡಿಕೆಯಂತೆ ಕಡುಬಡವ ಕಾರ್ಮಿಕರ ಆರೋಗ್ಯ ಉಚಿತ ತಪಾಸಣೆಗೆಂದು ಶಿವಮೊಗ್ಗದ ವಿನೋಬನಗರ ಸವಿ ಬೇಕರಿ ಮುಂಭಾಗದಲ್ಲಿ ಬಿ ಎಚ್…
