Home ಅರಣ್ಯ ಇಲಾಖೆBig impact: ದಸರಾ ಆನೆ ಬಾಲಣ್ಣನ ಸ್ಥಿತಿ ಗಂಭೀರ ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ..!

Big impact: ದಸರಾ ಆನೆ ಬಾಲಣ್ಣನ ಸ್ಥಿತಿ ಗಂಭೀರ ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ..!

by EDITOR NEWS WARRIORS
0 comments
ಶಿವಮೊಗ್ಗ: ದಸರಾ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ ಸಾಗರನ ಜೊತೆ ಹೆಜ್ಜೆ ಹಾಕಿದ 35 ವರ್ಷದ ಬಾಲಣ್ಣ  ಸ್ಥಿತಿ ಗಂಭೀರವಾಗಿದ್ದು ಕಾಲಿಗೆ ಆದ ನೋವಿಗೆ ಕೊಟ್ಟ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಣ್ಣನ ಕಿವಿ ಕೊಳೆತು ಹೋಗಿ ಹುಳ ಬಿಳಲು ಪ್ರಾರಂಭಿಸಿವೆ ಕಿವಿ ಬಿದ್ದು ಹೋಗಿ ಬಾಲಣ್ಣ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ ಜೊತೆಗೆ ದಸರಾ ಜಂಬುಸವಾರಿ ಹೊತ್ತ ಸಾಗರ್ ಆನೆಗೂ,  ವಿಕ್ರಾಂತ್, ಅಡ್ಕ ಬಡ್ಕ  ಹೀಗೆ ಒಟ್ಟು ನಾಲ್ಕು ಆನೆಗಳು ಗಾಯಗೊಂಡಿದ್ದು ಸರಿಯಾದ ಚಿಕಿತ್ಸೆ ಲಭ್ಯವಾಗಿಲ್ಲ ಸೂಕ್ತ ವೈದ್ಯರುಗಳು ಲಭ್ಯರಿಲ್ಲ ಎಲ್ಲಕ್ಕಿಂತ ಹೆಚ್ಚಾಗಿ ಈ ಆನೆಗಳನ್ನು ನೋಡಿಕೊಳ್ಳುವ DRFO ಹಾಗೂ RFO  ರಂತಹ ಅಧಿಕಾರಿಗಳು ಇವರ ಕೈ ಕೆಳಗೆ ಕಾರ್ಯನಿರ್ವಹಿಸುವ ಕಾವಾಡಿಗ, ಮಾವುತರು ಆನೆಗಳನ್ನು ಹೇಗೆ ನೋಡಿಕೊಳ್ಳುತ್ತಿದ್ದಾರೆ ಅವುಗಳಿಗೆ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವುದು  ಸರಿಯಾಗಿ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಅವರ  ದಿವ್ಯ ನಿರ್ಲಕ್ಷ ಇದಕ್ಕೆ ಕಾರಣ ಎಂದು ಪತ್ರಿಕೆ ಸುದ್ದಿ ಮಾಡಿತ್ತು.
ಪತ್ರಿಕೆ ಸುದ್ದಿ ಬೆನ್ನಲ್ಲೇ ತನಿಖೆ ಆದೇಶ ನೀಡಿದ ಸಚಿವ ಈಶ್ವರ್ ಖಂಡ್ರೆ..!

Oplus_16908288

ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಬೆನ್ನಲ್ಲೇ  ಸುದ್ದಿ ಮಾಧ್ಯಮದಲ್ಲಿ ಎಲ್ಲ ಕಡೆ ಸುದ್ದಿ ಬಿತ್ತರವಾಗಿತ್ತು ಸ್ಥಳೀಯ ಪತ್ರಿಕೆಗಳು, ರಾಜ್ಯಮಟ್ಟದ ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ,, ಇದರ ಬಗ್ಗೆ ವಿಸ್ತಾರವಾಗಿ ಸುದ್ದಿ ಬಿತ್ತರವಾಗಿತ್ತು ಇವೆಲ್ಲಾ ಸುದ್ದಿಗಳ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಕೂಡ ಸುದ್ದಿಗೆ ಸ್ಪಂದಿಸಿದರು ಇದರ ಬೆನ್ನಲ್ಲೇ ಇದೀಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕೂಡಲೇ ವೈದ್ಯರ ನೇಮಕವಾಗಬೇಕು ಹಾಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ  ಪ್ರಧಾನ  ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಗೆ ಸೂಚಿಸಿದ್ದಾರೆ. 
ರಘುರಾಜ್ ಹೆಚ್‌ ಕೆ..9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...