Home ಅರಣ್ಯ ಇಲಾಖೆBreaking news: ಬೆಜ್ಜವಳ್ಳಿಯಲ್ಲಿ ಭೀಕರ ಅಪಘಾತ ಬೈಕ್ ಸವಾರ ಅರಣ್ಯ ಇಲಾಖೆ ನೌಕರ ಸಾವು..!

Breaking news: ಬೆಜ್ಜವಳ್ಳಿಯಲ್ಲಿ ಭೀಕರ ಅಪಘಾತ ಬೈಕ್ ಸವಾರ ಅರಣ್ಯ ಇಲಾಖೆ ನೌಕರ ಸಾವು..!

by EDITOR NEWS WARRIORS
0 comments
ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

oplus_8519682

ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿ ನ‌ ವ್ಯಕ್ತಿ ಮೃತ ದುರ್ದೇವಿ.ಮಂಗಳೂರಿನ‌  ವಿದ್ಯಾ ಸುನಿಲ್ ಮಾಲೀಕತ್ವದ  ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ ಏಕಾಏಕಿ ಅರಣ್ಯ ಇಲಾಖೆಯ ನೌಕರ ಎದುರಾದಾಗ ಈ ಘಟನೆ ಸಂಭವಿಸಿದ್ದು ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ  ಆಗಮಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...