Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಆರೋಗ್ಯ

Big news:ಅಪ್ರಾಪ್ತ ಬಾಲಕಿಗೆ ಅಬಾರ್ಷನ್ ಮಾಡಿದ ಸರ್ಕಾರಿ ವೈದ್ಯೆ ಪರಾರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಸಾಗರ : ಸರ್ಕಾರಿ ಆಸ್ಪತ್ರೆಯ ವೈದ್ಯೆ  ಪ್ರತಿಮಾ ಎನ್ನುವರು ಅಪ್ರಾಪ್ತ  ಬಾಲಕಿಗೆ ಅಬಾರ್ಷನ್ ಮಾಡಿ 50,000 ಹಣ ತೆಗೆದುಕೊಂಡ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಸುದ್ದಿಯ ನಂತರ ವೈದ್ಯೆ ಮೇಲೆ ಸಾಗರ ಠಾಣೆಯಲ್ಲಿ  BNSS ಕಾಯ್ದೆ ಯಡಿ 482 ಪ್ರಕರಣ ದಾಖಲಾಗಿತ್ತು.…
ಸಾಗರ : ಸರ್ಕಾರಿ ಆಸ್ಪತ್ರೆಯ ವೈದ್ಯೆ  ಪ್ರತಿಮಾ ಎನ್ನುವರು ಅಪ್ರಾಪ್ತ  ಬಾಲಕಿಗೆ ಅಬಾರ್ಷನ್ ಮಾಡಿ 50,000 ಹಣ ತೆಗೆದುಕೊಂಡ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು.
ಸುದ್ದಿಯ ನಂತರ ವೈದ್ಯೆ ಮೇಲೆ ಸಾಗರ ಠಾಣೆಯಲ್ಲಿ  BNSS ಕಾಯ್ದೆ ಯಡಿ 482 ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬೆನ್ನಲ್ಲೇ ವೈದ್ಯೆ ತಲೆಮೆರೆಸಿಕೊಂಡಿದ್ದು ಜಾಮಿನಿಗಾಗಿ ಅರ್ಜಿ ಸಲ್ಲಿಸಿದ್ದರು ಆದರೆ ಇಂದು ಜಾಮೀನು ಅರ್ಜಿ ವಜಾಗೊಂಡಿದೆ.
ಪೊಲೀಸರು ವೈದ್ಯೆಯ ಹುಡುಕಾಟದಲ್ಲಿದ್ದಾರೆ ವೈದ್ಯೆ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಆರೋಗ್ಯ ಇಲಾಖೆ ಈ ಕೂಡಲೇ ವೈದ್ಯೆ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎನ್ನುವುದು ನಾಗರಿಕರ ಒತ್ತಾಯ.

EDITOR NEWS WARRIORS