Home ರಾಜ್ಯBreaking news: ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಾಲತೇಶ ಬೀಳಗಿ ಇನ್ನಿಲ್ಲ..!

Breaking news: ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಾಲತೇಶ ಬೀಳಗಿ ಇನ್ನಿಲ್ಲ..!

by EDITOR NEWS WARRIORS
0 comments
‌ಅಪಘಾತದಲ್ಲಿ ಹಿಂದೆ ದಾವಣಗೆರೆ‌ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸುಮಾರು 51 ವರ್ಷದ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ.

ಜೇವರ್ಗಿ ಬಳಿ ನಡೆದ ಅಪಘಾತದಲ್ಲಿ  ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ  ಮೂವರು ಸಾವನಪ್ಪಿರುವ ಘಟನೆ ನಡೆದಿದ್ದು.

ವಿಜಯಪುರದಿಂದ ಕಲಬುರಗಿ ಗೆ  ಮದುವೆಗೆ ಆಗಮಿಸುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ನಲ್ಲಿ ಕಾರು ಅಪಘಾತದ ವೇಳೆ  ಈ  ದುರ್ಘಟನೆ ಸಂಭವಿಸಿದೆ .
ಪ್ರಸ್ತುತ  ಬೀಳಗಿ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ಎಂಡಿಯಾಗಿದ್ದರು.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!