Home ತೀರ್ಥಹಳ್ಳಿಮಂಡಗದ್ದೆಯಲ್ಲಿ ಮಿನಿ ವಿರಪ್ಪನ್ ಗಳ ಬಂಧನ..! ಸಿಕ್ಕಿದ್ದೇನು..?!

ಮಂಡಗದ್ದೆಯಲ್ಲಿ ಮಿನಿ ವಿರಪ್ಪನ್ ಗಳ ಬಂಧನ..! ಸಿಕ್ಕಿದ್ದೇನು..?!

by EDITOR NEWS WARRIORS
0 comments
ತೀರ್ಥಹಳ್ಳಿ : ತಾಲ್ಲೂಕಿನ ಮಂಡಗದ್ದೆ ಯಲ್ಲಿ ಇಬ್ಬರು ಮಿನಿ ವೀರಪ್ಪನ್ ಗಳ ಬಂಧನವಾಗಿದ್ದು  ಮಂಡಗದ್ದೆ ವಲಯ ಮಂಡಗದ್ದೆ ಶಾಖೆಯ ಕನಗಳಕೊಪ್ಪ  ಗಸ್ತಿನ  ವೇಳೆ ಮೇಲಿನ ಪತ್ರುವಳ್ಳಿ  ಗ್ರಾಮದ ಸರ್ವೇ ನಂಬರ್ 06 ರಲ್ಲಿ  33.250 ಕೆಜಿ  ಶ್ರೀಗಂಧವನ್ನು  ವಶಪಡಿಸಿಕೊಂಡು, ಸತೀಶ್ ಬಿನ್ ನಂದಿ ಬಸವ ಕನಗಳಕೊಪ್ಪ ವಾಸಿ ಮತ್ತು ಪ್ರಕಾಶ್ ಬಿನ್ ಶೇಖರ್ ಕನಗಳಕೊಪ್ಪ ವಾಸಿ ಇಬ್ಬರನ್ನು ಬಂಧಿಸಿ ಅರಣ್ಯ  ಕಾಯ್ದೆ  ಪ್ರಕಾರ   35/2025-26 ದೂರು ದಾಖಲಿಸಿರುತ್ತಾರೆ.
ಈ ಕಾರ್ಯಾಚರಣೆಯಲ್ಲಿ  ಯುವ ಉತ್ಸಾಹಿ ವಲಯ ಅರಣ್ಯ ಅಧಿಕಾರಿ ವಿನಯ ಕುಮಾರ್,  ಅಮಿತ್ ಉಪ ವಲಯ ಅರಣ್ಯಾಧಿಕಾರಿ,  ಸಂತೋಷ್, ಕಿರಣ್ ಕುಮಾರ್ ಮತ್ತು ಮಹದೇವ್ ಗಸ್ತು ಅರಣ್ಯ ಪಾಲಕರು ಮತ್ತು  ಅರುಣ್ ವಾಹನ ಚಾಲಕರ  ಪಾತ್ರ ಪ್ರಮುಖವಾಗಿದ್ದು ಈ ಪ್ರಕರಣದಲ್ಲಿ ಸತೀಶ್ ಎನ್ನುವ ವ್ಯಕ್ತಿ ಈಗಾಗಲೇ ಹಿಂದೆ ಒಂದು ಪ್ರಕರಣದಲ್ಲೂ ಕೂಡ ಇದ್ದು .
ಅರಣ್ಯ ಇಲಾಖೆಯ ಅಧಿಕಾರಿಗಳ ಸಮಗ್ರ ತನಿಖೆಯಿಂದ ಗಂಧಕಳ್ಳರ ಇತಿಹಾಸ ತಿಳಿಯಬೇಕಿದೆ ಇವರು ಗಂಧ ಕದ್ದು ಯಾರಿಗೆ ಸಾಗಾಟ ಮಾಡುತ್ತಿದ್ದರು ಇವರ ಹಿಂದೆ ಯಾರಿದ್ದಾರೆ..?! ಎನ್ನುವ ಎಲ್ಲಾ ಮಾಹಿತಿಯನ್ನು ಇಲಾಖೆ ತನಿಖೆಯಿಂದ ಹೊರಬರಬೇಕಾಗಿದೆ.

ರಘುರಾಜ್ ಹೆಚ್‌ ಕೆ..9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...