Home ಭದ್ರಾವತಿbreaking news: ಭದ್ರಾವತಿಯಲ್ಲಿ ಡಬಲ್ ಮರ್ಡರ್..!

breaking news: ಭದ್ರಾವತಿಯಲ್ಲಿ ಡಬಲ್ ಮರ್ಡರ್..!

by EDITOR NEWS WARRIORS
0 comments
ಭದ್ರಾವತಿ : ನಗರದ  ಓಲ್ಡ್ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು ಒಬ್ಬ ಸ್ಥಳದಲ್ಲಿ ಸಾವನಪ್ಪಿದ್ದರೆ ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ   ಕೊನೆ ಉಸಿರು ಎಳೆದಿದ್ದಾನೆ.
ಪ್ರೀತಿಯ ವಿಚಾರಕ್ಕೆ ನಡೆಯಿತು ಡಬಲ್ ಮರ್ಡರ್…!
ಈ ಪ್ರಕರಣದಲ್ಲಿ ನಂದೀಶ್ ಮತ್ತು ಸೃಷ್ಟಿ  ಪರಸ್ಪರ ಪ್ರೀತಿಸುತ್ತಿದ್ದು ಇವರಿಗೆ ಕಿರಣ್ ಮತ್ತು ಸುರೇಶ್ ಬೆಂಬಲ ನೀಡುತ್ತಿದ್ದರು ಆದರೆ  ಎರಡು ದಿನಗಳ ಹಿಂದೆ ಇಬ್ಬರು ಓಡಿ ಹೋಗಿ ಹೈದ್ರಾಬಾದ್ ನಲ್ಲಿ ಇದ್ದು ವಾಪಸ್ ಬಂದಿದ್ದರು . ಆದರೆ ಇಂದು  ಪೊಲೀಸ್ ಠಾಣೆಗೆ ಬಂದಾಗ  ಹುಡುಗಿ ಹುಡುಗನೊಂದಿಗೆ ಹೋಗುವುದಾಗಿ ಹೇಳಿದ್ದಾಳೆ  ಇದರಿಂದ ಕೆರಳಿದ ಹುಡುಗಿಯ ಸಹೋದರ ಮತ್ತು ಅವನ ಸ್ನೇಹಿತರು  ನಂದೀಶನ ಸ್ನೇಹಿತರಾದ ಕಿರಣ್ ಮತ್ತು ಸುರೇಶ್ ಇವರಿಬ್ಬರಿಗೆ ಪ್ರೀತಿಸಲು ಸಹಾಯ ಮಾಡಿದ್ದು ಇವರೇ ಇವರನ್ನು ಬದುಕಲು ಬಿಡಬಾರದು ಎಂದು   ಚಾಕುವಿನಿಂದ ಇಬ್ಬರನ್ನು ಇರಿದಿದ್ದಾರೆ.
ಈ ಪ್ರಕರಣ ಜೈ ಭೀಮ್ ನಗರದಲ್ಲಿ ನಡೆದಿದ್ದು ಮೃತ ವ್ಯಕ್ತಿ 25 ವರ್ಷದ ಕಿರಣ್ ಎಂದು ಗುರುತಿಸಲಾಗಿದೆ. ಇವರ ನಡುವೆ  ಸುಮಾರು 65 ವರ್ಷದ ಮಂಜುನಾಥ್  ಜಗಳವನ್ನು ಬಿಡಿಸಲು ಹೋದಾಗ  ಮೃತಪಟ್ಟಿದ್ದಾರೆ.
ಕಿರಣ್  ಸ್ಥಳದಲ್ಲಿ  ಸಾವನ್ನಪ್ಪಿದ್ದರೆ ಇನ್ನೊಬ್ಬ ವ್ಯಕ್ತಿ ಸುರೇಶ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪ್ರಸ್ತುತ ಪರಿಸ್ಥಿತಿ ಹತೋಟಿಯಲ್ಲಿ ದ್ದು ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಐದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಘುರಾಜ್ ಹೆಚ್‌ ಕೆ..9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...