ಶಿವಮೊಗ್ಗ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್..!
ಶಿವಮೊಗ್ಗದ ಬಸ್ ನಿಲ್ದಾಣ ಎದುರಿನ ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ತಡರಾತ್ರಿ ಹಲ್ಲೆ ಮಾಡಿದ್ದ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಪ್ರಕರಣ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಸ್ವತಃ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರೇ ಹಲ್ಲೆಗೊಳಗಾದ ಕಾರ್ಮಿಕನ ಪರ ನಿಂತಿದ್ದಾರೆ.
ಹಲ್ಲೆಗೊಳಗಾದ ಕಾರ್ಮಿಕನಿಗೆ ನ್ಯಾಯ ಒದಗಿಸಿ, ಹಲ್ಲೆ ಮಾಡಿದ ಎಸ್ ಐ ನಾರಾಯಣ ಮಧುಗಿರಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಎಸ್ ಪಿ ಮಿಥುನ್ ಕುಮಾರ್ ರವರಿಗೆ ದೂರವಾಣಿ ಮೂಲಕ ಮಾತಾಡಿದ್ದಾರೆ
ಶಿವಮೊಗ್ಗ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್.
ಶಿವಮೊಗ್ಗದ ಬಸ್ ನಿಲ್ದಾಣ ಎದುರಿನ ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ತಡರಾತ್ರಿ ಹಲ್ಲೆ ಮಾಡಿದ್ದ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಪ್ರಕರಣ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಸ್ವತಃ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರೇ ಹಲ್ಲೆಗೊಳಗಾದ ಕಾರ್ಮಿಕನ ಪರ ನಿಂತಿದ್ದಾರೆ.
ಹಲ್ಲೆಗೊಳಗಾದ ಕಾರ್ಮಿಕನಿಗೆ ನ್ಯಾಯ ಒದಗಿಸಿ, ಹಲ್ಲೆ ಮಾಡಿದ ಎಸ್ ಐ ನಾರಾಯಣ ಮಧುಗಿರಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಎಸ್ ಪಿ ಮಿಥುನ್ ಕುಮಾರ್ ರವರಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕಾನೂನು ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.