Friday, 23 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

ಕೈದಿಗೆ ಕೊಡಲು ಗಾಂಜಾ ತಂದ ಸ್ನೇಹಿತರು..! ಪೋಲಿಸರ ಬಲೆಗೆ ಬಿದ್ದರು..!

  ಕೇಂದ್ರ ಕಾರಾಗೃಹಕ್ಕೆ ಕೈದಿಯನ್ನು ಭೇಟಿಯಾಗಲು ಬಂದಿದ್ದ ವೇಳೆ ಪ್ಯಾಂಟ್ ಒಳಗಡೆ ಗಾಂಜಾ ಮರೆಮಾಚಿಕೊಂಡು ಸಾಗಿಸಲು ಯತ್ನಿಸಿದ ಘಟನೆ  ಬೆಳಕಿಗೆ ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಮಹಮ್ಮದ್ ಅಕ್ಬರ್ ಅಲಿಯಾಸ್ ಕಣ್ಣಪ್ಪ (22),…

 

ಕೇಂದ್ರ ಕಾರಾಗೃಹಕ್ಕೆ ಕೈದಿಯನ್ನು ಭೇಟಿಯಾಗಲು ಬಂದಿದ್ದ ವೇಳೆ ಪ್ಯಾಂಟ್ ಒಳಗಡೆ ಗಾಂಜಾ ಮರೆಮಾಚಿಕೊಂಡು ಸಾಗಿಸಲು ಯತ್ನಿಸಿದ ಘಟನೆ  ಬೆಳಕಿಗೆ ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಮಹಮ್ಮದ್ ಅಕ್ಬರ್ ಅಲಿಯಾಸ್ ಕಣ್ಣಪ್ಪ (22), ಮದರಿ ಪಾಳ್ಯ ಹಾಗೂ ಅಜ್ಗರ್ ಅಲಿ ಅಲಿಯಾಸ್ ಅಜ್ಜು (21), ಮದರಿ ಪಾಳ್ಯ ಎಂದು ಗುರುತಿಸಲಾಗಿದೆ.
ಕೇಂದ್ರ ಕಾರಾಗೃಹದಲ್ಲಿ ಕೈದಿಯನ್ನು ಭೇಟಿಯಾಗಲು ಈ ಇಬ್ಬರು ಆಗಮಿಸಿದ್ದರು. ಈ ವೇಳೆ ಜೈಲು ಅಧಿಕಾರಿಗಳು ರೂಢಿಯಂತೆ ತಪಾಸಣೆ ನಡೆಸಿದಾಗ, ಅವರ ಪ್ಯಾಂಟ್ ಒಳಗಡೆ ಗಾಂಜಾ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಕೂಡಲೇ ಜೈಲು ಅಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಪತ್ತೆಯಾದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಜೈಲು ಒಳಗೆ ಮಾದಕ ವಸ್ತು ಸಾಗಣೆ ಮಾಡುವ ಯತ್ನವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇದರ ಹಿಂದೆ ಇರುವ  ಸಂಪರ್ಕ  ಜಾಲದ ಬಗ್ಗೆ   ತನಿಖೆಯನ್ನು ಮುಂದುವರೆಸಿದ್ದಾರೆ.

 

 

 

EDITOR NEWS WARRIORS