Home ತೀರ್ಥಹಳ್ಳಿರಾಜ್ಯ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ ಮತ್ತೊಮ್ಮೆ ಆಯ್ಕೆ..!

ರಾಜ್ಯ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ ಮತ್ತೊಮ್ಮೆ ಆಯ್ಕೆ..!

by EDITOR NEWS WARRIORS
0 comments
‌ರಾಜ್ಯ  ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ  ಮತ್ತೊಮ್ಮೆ   ಆರ್ ಎಂ ಮಂಜುನಾಥ್ ಗೌಡ ‌ ಆಯ್ಕೆಯಾಗಿದ್ದಾರೆ.
ಪ್ರಸ್ತುತ  ಎಮ್ ಎ  ಡಿ ಬಿ ಅಧ್ಯಕ್ಷರು ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರು ಕಾಂಗ್ರೆಸ್ ನ  ಮುಖಂಡರು  ಆಗಿರುವ ಆರ್ ಎಂ ಮಂಜುನಾಥ್ ಗೌಡರು ಇತ್ತೀಚಿಗೆ ಅಪೇಕ್ಸ್ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು ಈಗ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಮ್ಮೆಲ್ಲರ ಸಲಹೆ ಸಹಕಾರದಿಂದ ರಾಜ್ಯದ ರೈತರ ಆಶೀರ್ವಾದದಿಂದ ಮತ್ತೊಮ್ಮೆ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶಕನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ  ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ. 

ಆರ್ ಎಂ ಮಂಜುನಾಥ್ ಗೌಡ,  ರಾಜ್ಯ ಅಪೇಕ್ಷ  ಬ್ಯಾಂಕ್ ನಿರ್ದೇಶಕರು, ಎಮ್ಎಡಿಬಿ ಅಧ್ಯಕ್ಷರು, ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಕಾಂಗ್ರೆಸ್ ನ   ಮುಖಂಡರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...