Home ಶಿವಮೊಗ್ಗShivamogga breaking: ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್‌ ಬಿಲ್ಡಿಂಗ್ ಅನ್ನು ವಶಕ್ಕೆ ಪಡೆದ ಪಾಲಿಕೆ..!

Shivamogga breaking: ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್‌ ಬಿಲ್ಡಿಂಗ್ ಅನ್ನು ವಶಕ್ಕೆ ಪಡೆದ ಪಾಲಿಕೆ..!

by EDITOR NEWS WARRIORS
0 comments
ಶಿವಮೊಗ್ಗ : ನಗರದ ಮಲ್ಲಿಕಾರ್ಜುನ ಚಿತ್ರಮಂದಿರದ ಎದುರಿಗೆ ಇರುವ ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ ಬಿಲ್ಡಿಂಗ ಅನ್ನು  ಮಹಾನಗರ ಪಾಲಿಕೆ ವಶಕ್ಕೆ ಪಡೆದಿದ್ದು ಇನ್ನು ಮುಂದೆ ಈ ಬಿಲ್ಡಿಂಗ್ ಮಹಾನಗರ ಪಾಲಿಕೆಯ ಆಸ್ತಿಯಾಗಿರುತ್ತದೆ.
ಈ ಹಿಂದೆ ಮಹಾನಗರ ಪಾಲಿಕೆಯ ಮಾಜಿ ಮೆಯರ್ ಮರಿಯಪ್ಪನವರ ಮಕ್ಕಳ ಹೆಸರಿಗೆ ‌ ಇದ್ದ ಬಿಲ್ಡಿಂಗ್ ವಿವಾದದ ಕೇಂದ್ರ ಬಿಂದುವಾಗಿತ್ತು  ಈ ಬಿಲ್ಡಿಂಗ್ ಒತ್ತುವರಿ ತೆರವುಗೊಳಿಸುವಂತೆ ಶಿವಮೊಗ್ಗ  ನಾಗರಿಕಾ ಹಿತರಕ್ಷಣಾ ವೇದಿಕೆ ಅಂದಿನ ಪಾಲಿಕೆಗೆ ದೂರನ್ನು ನೀಡಿತ್ತು ಆದರೆ ನಂತರ ಇಡೀ ಪ್ರಕರಣದ ಚಿತ್ರಣವೇ ಬದಲಾಯಿತು ಕಟ್ಟಿರುವ ಬಿಲ್ಡಿಂಗ್ ಅನಧಿಕೃತವಾಗಿದ್ದು ಇದು ಮಹಾನಗರ ಪಾಲಿಕೆಯ ಸೊತ್ತಾಗಿದ್ದು  ಅತಿಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿ ಮರಿಯಪ್ಪನವರು ತಮ್ಮ ಮಕ್ಕಳ ಹೆಸರಿಗೆ ಮಾಡಿಸಿದ್ದಾರೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಮಾನ್ಯ ನ್ಯಾಯಾಲಯಕ್ಕೆ ದೂರು ಸಲ್ಲಿಸಿದರು ಸುದೀರ್ಘ ವಿಚಾರಣೆಯ ನಂತರ ಕೊನೆಗೂ ಈ ಸ್ವತ್ತು ಮಹಾ ನರ ಪಾಲಿಕೆಗೆ ಸೇರಿದ್ದು ಮಹಾನರ ಪಾಲಿಕೆಯವರು ಇದನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಬೇಕು ಎನ್ನುವ ಆದೇಶವನ್ನು ನೀಡಿತ್ತು .
ಇದೀಗ ಪಾಲಿಕೆ ‌ ಈ ಸ್ವತ್ತನ್ನು ‌ ತಮ್ಮ ವಶಕ್ಕೆ ತೆಗೆದುಕೊಂಡಿದ್ದು ‌ ಬೋರ್ಡ್ ಕೂಡ ಹಾಕಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...