Home ಶಿವಮೊಗ್ಗಪ್ರತಿಷ್ಠಿತ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ – ನಾಮಪತ್ರ ಸಲ್ಲಿಕೆ..!

ಪ್ರತಿಷ್ಠಿತ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ – ನಾಮಪತ್ರ ಸಲ್ಲಿಕೆ..!

by EDITOR NEWS WARRIORS

 

ಶಿವಮೊಗ್ಗ ನಗರದ 115 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಯು ಇಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು.

ಈ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು ಹಿರಿಯ ಸಹಕಾರಿಯಾದ ಎಸ್ ಕೆ ಮರಿಯಪ್ಪನವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಯುವ ಸಹಕಾರಿ ಕೆ ರಂಗನಾಥ್ ಉಪಾಧ್ಯಕ್ಷ ಸ್ಥಾನಕ್ಕೆ ಸಿ ಹೊನ್ನಪ್ಪ, ಖಜಾಂಚಿ ಸ್ಥಾನಕ್ಕೆ ಘನಶಾಮ್ ರವರುಗಳು ಚುನಾವಣೆ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!