207
ಶಿವಮೊಗ್ಗ : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಅನಾಹುತಕಾರಿ ಬೆಳವಣಿಗೆ ಒಂದು ನಡೆದಿದ್ದು ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸೇರಿಕೊಂಡು ಎಡವಟ್ಟು ಮಾಡಿದ್ದಾರೆ ಮಕ್ಕಳು ಆಟವಾಡುವ ಮೈದಾನವನ್ನೇ ಖಾಸಗಿ ಅವರಿಗೆ ಮಾರಾಟ ಮಾಡಿದ್ದು ಇದೀಗ ವಿವಾದದ ಕೇಂದ್ರವಾಗಿದೆ.
