Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

“ಪುನೀತ್ಅಂತಿಮ ದರ್ಶನ” ವೇಳೆ ಗಾಯಗೊಂಡ, ಕರ್ತವ್ಯ ನಿರತ ಪೊಲೀಸ್ ಕಾನ್ಸ್ಟೇಬಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ…

ನಟ ಪುನೀತ್ ರಾಜಕುಮಾರ್ ಅವರ ” ಅಂತಿಮ ದರ್ಶನ” ವೇಳೆ, ಕರ್ತವ್ಯ ನಿರ್ವಹಿಸುವಾಗ, ಅಭಿಮಾನಿಗಳ ದಟ್ಟಣೆಯ ನೂಕು ನುಗ್ಗಲಿನಲ್ಲಿ ಸಿಲುಕಿ ಕಾಲು ಮುರಿತಕ್ಕೆ ಒಳಗಾದ, ಮಡಿವಾಳ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಗಣೇಶ್ ನಾಯಕ್, ಅವರ ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ…

ನಟ ಪುನೀತ್ ರಾಜಕುಮಾರ್ ಅವರ ” ಅಂತಿಮ ದರ್ಶನ” ವೇಳೆ, ಕರ್ತವ್ಯ ನಿರ್ವಹಿಸುವಾಗ, ಅಭಿಮಾನಿಗಳ ದಟ್ಟಣೆ
ಯ ನೂಕು ನುಗ್ಗಲಿನಲ್ಲಿ ಸಿಲುಕಿ ಕಾಲು ಮುರಿತಕ್ಕೆ ಒಳಗಾದ, ಮಡಿವಾಳ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಗಣೇಶ್ ನಾಯಕ್, ಅವರ ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ದೂರವಾಣಿ ಮೂಲಕ ಸಂಪರ್ಕಿಸಿ

ಗಣೇಶ್ ನಾಯಕ್ ರವರಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ , ಇಲಾಖೆಯಿಂದ ಚಿಕಿತ್ಸಾ ವೆಚ್ಚವನ್ನು ಭರಿಸುವ ಹಾಗೂ ಉನ್ನತ ಚಿಕಿತ್ಸೆ ಬೇಕಿದ್ದರೆ ಅದನ್ನೂ ಒದಗಿಸುವ ಬಗ್ಗೆ ಭರವಸೆ ನೀಡಿದರು.

ನೋವಿನಲ್ಲೂ ಕರ್ತವ್ಯ ನಿಷ್ಠೆ ಮೆರೆದ ಗಣೇಶ್ ನಾಯಕ್:

ಗಣೇಶ್ ನಾಯಕ್ ಅವರು ಮಲ್ಯ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಪ್ರಸ್ತುತ ವೆಂಕಟೇಶ್ವರ ಆಸ್ಪತ್ರೆ ಹೊಸೂರ್ ರಸ್ತೆ ಬೆಂಗಳೂರು ನಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,,,

EDITOR NEWS WARRIORS

81 thoughts

  1. Vavada bezmaksas griezieni tiek pieskirti gan sveiciena pakete, gan regularajas iknedelas akcijas aktivajiem speletajiem. Automatiska izmaksa parskaita uzkratos laimestus uz karti vai e-maku pec grafika bez manuala pieteikuma. Vairak informacijas: https://ashvilleparkva.com/ Sada rupe par speles ritmu jutama jau pirmaja sesija un strada uz ilgtermina attiecibam ar auditoriju.

Leave a comment