Home ಪೊಲೀಸ್ ಇಲಾಖೆNorth East police: ಯಲಹಂಕ ಪೊಲೀಸರ ಮಹತ್ವದ ಕಾರ್ಯಾಚರಣೆ ಅಂತರ್ ರಾಜ್ಯ ಕಳ್ಳನ ಬಂಧನ..!

North East police: ಯಲಹಂಕ ಪೊಲೀಸರ ಮಹತ್ವದ ಕಾರ್ಯಾಚರಣೆ ಅಂತರ್ ರಾಜ್ಯ ಕಳ್ಳನ ಬಂಧನ..!

by EDITOR NEWS WARRIORS
0 comments
ಬೆಂಗಳೂರು:  ನಗರ ಪೊಲೀಸ್ ನ ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣೆಯ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ರಾತ್ರಿ ವೇಳೆ ಮನೆಗಳ ಬಾಗಿಲುಗಳನ್ನು ಮೀಟಿ ಮನೆಗಳಲ್ಲಿ ಪ್ರವೇಶಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು ₹3,00,00,000/- ರೂ. ಮೌಲ್ಯದ ಡೈಮಂಡ್&ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಜಾಗ್ರತೆ, ಸೂಕ್ತ ಮಾಹಿತಿ ಸಂಗ್ರಹಣೆ ಹಾಗೂ ತ್ವರಿತ ಕ್ರಮದಿಂದ ಈ ದೊಡ್ಡ ಪ್ರಮಾಣದ ಕಳ್ಳತನ ಪ್ರಕರಣವನ್ನು ಭೇದಿಸಲಾಗಿದ್ದು, ಸಾರ್ವಜನಿಕರ ಆಸ್ತಿ ರಕ್ಷಣೆಯಲ್ಲಿ ಮಹತ್ವದ ಸಾಧನೆ ಮಾಡಲಾಗಿದೆ.
ಈ ಅತ್ಯುತ್ತಮ ಕಾರ್ಯವನ್ನು ಬೆಂಗಳೂರು  ಪೊಲೀಸ್ ಆಯುಕ್ತರು, ಶ್ಲಾಘಿಸಿ, ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ಅಭಿನಂದಿಸಿದ್ದಾರೆ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಜಾಗ್ರತೆ ಮತ್ತು ಕಠಿಣ ಕ್ರಮಗಳಿಂದ ಅಪರಾಧಗಳನ್ನು ತಡೆಗಟ್ಟುವಂತೆ ಸೂಚಿಸಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...