Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ…! ಏನಾಗಿತ್ತು ಇವರಿಗೆ..?! ಪತಿ ಜೊತೆ ಕಳೆದ ಕೊನೆಯ ವಿಡಿಯೋ..!

ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ…! ಏನಾಗಿತ್ತು ಇವರಿಗೆ..?! ಪತಿ ಜೊತೆ ಕಳೆದ ಕೊನೆಯ ವಿಡಿಯೋ..!

by EDITOR NEWS WARRIORS
0 comments

 

ತೀರ್ಥಹಳ್ಳಿ : ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಹಿರಿಯ ಸಹಕಾರಿಗಳು ಆದ ನಾಬಳ ಶಚಿಂದ್ರ ಹೆಗಡೆ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ವ್ಯಕ್ತಿ ಅವರ ಧರ್ಮಪತ್ನಿ ಶ್ರೀಮತಿ ಅಚಲಾ ಅವರು ಕೂಡ ಸಹಕಾರಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು.
ಕ್ಯಾನ್ಸರ್ ಎನ್ನುವ ಮಹಾಮಾರಿಗೆ ಬಲಿಯಾದ ಅಚಲಾ ಹೆಗ್ಡೆ..!
ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಚಲಾ ಹೆಗ್ಡೆ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಿರಂತರ ಚಿಕಿತ್ಸೆಯಲ್ಲಿದ್ದ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಇಂದು ಸಂಜೆ ಪಾರ್ಥಿವ ಶರೀರ ನಾಬಳ ಕ್ಕೆ ..! ನಾಳೆ ಬೆಳಿಗ್ಗೆ ಅಂತ್ಯ ಸಂಸ್ಕಾರ ಸಾಧ್ಯತೆ..!
ಶಾಲಾ ಕಾಲೇಜು ದಿನಗಳಲ್ಲಿ ಅತ್ಯುತ್ತಮ ಆಟಗಾರ್ತಿಯಾಗಿದ್ದ ಅಚಲಾ ಅವರು  ‌ ಕೋ ಕೋ ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದರು ಕೊಡಚಾದ್ರಿ, ಅನಘ, ಮಹಿಳಾ ಸಹಕಾರ ಸಂಘಗಳಲ್ಲಿ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೂ ಉತ್ತಮವಾಗಿ ಬೆರೆಯುತ್ತಿದ್ದ ಸರಳ ವ್ಯಕ್ತಿತ್ವದ ಅಚಲಾ ಹೆಗ್ಡೆ ಇಬ್ಬರು ಗಂಡು ಮಕ್ಕಳನ್ನು ಅಪಾರ ಸ್ನೇಹಿತರನ್ನು, ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.

ನಾಳೆ ಬೆಳಿಗ್ಗೆ 10ಕ್ಕೆ ಮೃತರ  ಸ್ವಗೃಹದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ .

*ಅಚಲಾ ಹೆಗ್ಡೆ ಸಾವಿಗೆ ಸಂತಾಪ ಸೂಚಿಸಿದ ಗಣ್ಯರು..!*
ಅಚಲಾ ಹೆಗ್ಡೆ ಸಾವಿಗೆ ತಾಲೂಕಿನ ಶಾಸಕರಾದ ಅರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಅಪೇಕ್ಸ್ ಬ್ಯಾಂಕಿನ ನಿರ್ದೇಶಕರು  ಎಂ ಎ ಡಿ ಬಿ ಅಧ್ಯಕ್ಷರು, ಹಿರಿಯ ಸಹಕಾರಿಯಾದ  ಮಂಜುನಾಥ್ ಗೌಡರು ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...