Home ಪೊಲೀಸ್ ಇಲಾಖೆNorth East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜಿ MDMA ವಶ ..!

North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜಿ MDMA ವಶ ..!

by EDITOR NEWS WARRIORS
0 comments
ಬೆಂಗಳೂರು:  ಪೊಲೀಸ್ ಆಯುಕ್ತರು  ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ, ಈಶಾನ್ಯ ವಿಭಾಗದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ನಿಷೇಧಿತ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಒಬ್ಬ ವಿದೇಶಿ ಪ್ರಜೆಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಭಾತ್ಮಿದಾರರಿಂದ ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕಾರ್ಯಾಚರಣೆಯ ವೇಳೆ ಸುಮಾರು ₹2 ಕೋಟಿ ಮೌಲ್ಯದ 2 ಕೆ.ಜಿ ತೂಕದ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ಪೊಲೀಸ್ ಆಯುಕ್ತರು, ರವರು ಶ್ಲಾಘಿಸಿ ಅಭಿನಂದಿಸಿರುತ್ತಾರೆ.

 

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...