Home ಶಿವಮೊಗ್ಗShivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು…! ಎಲ್ಲೆಲ್ಲಿ ನಡೆಯುತ್ತಿದೆ ದಾಳಿ..?!

Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು…! ಎಲ್ಲೆಲ್ಲಿ ನಡೆಯುತ್ತಿದೆ ದಾಳಿ..?!

by EDITOR NEWS WARRIORS
0 comments
 ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ  ಮರಳುಗಾರಿಕೆಯ ವಿರುದ್ಧ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ 15 ಜನರ ತಂಡವನ್ನು  ಒಳಗೊಂಡ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
 ಜೊತೆಗೆ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಟ್ಟಿರುವ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳಾದ ವಿಐ,  ಆರ್ ಐ, ತಹಸಿಲ್ದಾರ್, ಎಸಿ, ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Related Articles

Latest news
Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ... ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..!