Home ಶಿವಮೊಗ್ಗShivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು…! ಎಲ್ಲೆಲ್ಲಿ ನಡೆಯುತ್ತಿದೆ ದಾಳಿ..?!

Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು…! ಎಲ್ಲೆಲ್ಲಿ ನಡೆಯುತ್ತಿದೆ ದಾಳಿ..?!

by EDITOR NEWS WARRIORS
0 comments
 ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹೊಸನಗರ, ಭದ್ರಾವತಿ,ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ವಿರುದ್ಧ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ 15 ಜನರ ತಂಡವನ್ನು  ಒಳಗೊಂಡ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
 ಜೊತೆಗೆ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಟ್ಟಿರುವ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳಾದ ವಿಐ,  ಆರ್ ಐ, ತಹಸಿಲ್ದಾರ್, ಎಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...