Home ರಾಜ್ಯಯಶಸ್ವಿನಿ ಆರೋಗ್ಯ ಯೋಜನೆ ಮರು ಚಾಲನೆ, ಸಚಿವ ಎಸ್, ಟಿ ಸೋಮಶೇಖರ್ ಹೇಳಿಕೆ…

ಯಶಸ್ವಿನಿ ಆರೋಗ್ಯ ಯೋಜನೆ ಮರು ಚಾಲನೆ, ಸಚಿವ ಎಸ್, ಟಿ ಸೋಮಶೇಖರ್ ಹೇಳಿಕೆ…

by EDITOR NEWS WARRIORS
1 comment

ಬೆಂಗಳೂರು >ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದ ಸಾರ್ವಜನಿಕರಿಗೆ ಸಹಕಾರಿಯಾಗಿದ್ದ ಯಶಸ್ವಿನಿ ಆರೋಗ್ಯ ಯೋಜನೆ ಸ್ಥಗಿತಗೊಂಡಿದ್ದು.ರಾಜ್ಯದ ಜನತೆಗೆ‌ ಅದರಲ್ಲೂ ಬಡ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಯೋಜನೆಯನ್ನು ಮರು ಚಾಲನೆ ಮಾಡಲು ಸರ್ಕಾರ ನಿರ್ಧರಿಸಿದ್ದು ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಎಂದು ತಿಳಿಸಿದ್ದಾರೆ.


ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಕೆ ಈ ಯೋಜನೆ ಸಂಜೀವಿನಿಯಾಗಲಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ವಿಧಾನಪರಿಷತ್ ಚುನಾವಣೆ ನಂತರ ಮರು ಜಾರಿ ಆಗುತ್ತಾ ಮಹತ್ವಾಕಾಂಕ್ಷೆಯ ಯೋಜನೆ:


ಯಶಸ್ವಿನಿ ಯೋಜನೆ ಮರು ಜಾರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ವಿಧಾನ ಪರಿಷತ್ ಚುನಾವಣೆ ನಂತರ ಈ ಯೋಜನೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

1 comment

rarefub June 25, 2025 - 12:37 pm

Всем привет! Нашел тут на один интересный сайт. Нашел ответы на многие свои вопросы.

А еще там есть общие советы по уходу. посмотрите здесь общие рекомендации. Кратко и по существу.
Кому интересно, вот ссылка:

[url=https://raregreen.ru/category/sukulenti-i-kaktusi/]https://raregreen.ru/category/sukulenti-i-kaktusi/[/url]

Рекомендую.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...