Home ಶಿವಮೊಗ್ಗShivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!

Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!

by EDITOR NEWS WARRIORS
0 comments
Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!
 ಶಿವಮೊಗ್ಗದ ಪ್ರತಿಷ್ಠಿತ ಗೋಪಾಲ ಗೌಡ ಬಡಾವಣೆಯ ಬ್ಯೂಟಿ ಪ್ಯಾಮಿಲಿ ಸ್ಪಾ ಮೇಲೆ ತುಂಗಾನಗರ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಹಾಗೂ ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು.
 ವೈಶ್ಯವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದ್ದು ಈ ದಾಳಿಯಲ್ಲಿ ಶಿವಮೊಗ್ಗದ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.
 ಹೊಟ್ಟೆಪಾಡಿಗೆ ಕೆಲಸಕ್ಕೆ ಎಂದು ಬಂದ ಯುವತಿಯರನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿದ ಆರೋಪದಲ್ಲಿ ಸ್ಪಾ ಮಾಲಿಕರಾದ ರಂಜಿನಿ ಮತ್ತು ರಾಕೇಶ್ ಅವರನ್ನು ಬಂಧಿಸಲಾಗಿದೆ.
 ಶಿವಮೊಗ್ಗದಲ್ಲಿ ನಡೆಯುತ್ತಿರುವ ಉಳಿದ ದಂಧೆ ನಡೆಸುತ್ತಿರುವ ಬ್ಯೂಟಿ ಸಲೂನ್ಸ್ ಸ್ಪಾಗಳ ಮೇಲೆ ದಾಳಿ ಯಾವಾಗ ಎನ್ನುವುದು ನಾಗರಿಕರ ಪ್ರಶ್ನೆಯಾಗಿದೆ.
 ಯಾವೆಲ್ಲ ಭಾಗಗಳಲ್ಲಿ ನಡೆಯುತ್ತಿದೆ ಈ ದಂದೆ ಇದರ ಮಾಲೀಕರು ಯಾರು..? ಇಲ್ಲಿಗೆ ಬರುತ್ತಿರುವ ಹೊರ ಜಿಲ್ಲೆಗಳ ಹೊರ ರಾಜ್ಯದ ಯುವತಿಯರ ರಕ್ಷಣೆಯ ಕಥೆ ಏನು..? ಎನ್ನುವ ಸಂಪೂರ್ಣ ಮಾಹಿತಿ ನಿಮ್ಮ ಮುಂದೆ ನಿರೀಕ್ಷಿಸಿ…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...