ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ಹೆಚ್ಛು ನಿಖರ, ಪಾರದರ್ಶಕ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯವನ್ನು ಕೈಗೊಳ್ಳಲಾಗಿದೆ.

Kannada News Portal Shimoga : Local News
