4
ಕನ್ನಡ ವಿಷಯದಂತೆ ಇಂಗ್ಲಿಷ್ ಭಾಷೆಗೂ ಸಮಾನ ಸ್ಥಾನಮಾನ ನೀಡಿ 2026ರ ಜಿಪಿಟಿ ನೇಮಕಾತಿ ಅಧಿಸೂಚನೆಯನ್ನು ತಕ್ಷಣವೇ ಮರುಪರಿಶೀಲಿಸಬೇಕು.
ಸ್ವತಃ ಶಿಕ್ಷಣ ಸಚಿವರೇ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್.ಸಿ (KPS) ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸುತ್ತಿರುವಾಗ, ಇಂಗ್ಲಿಷ್ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸುವ ಬದಲು ಕಡಿತಗೊಳಿಸುತ್ತಿರುವುದು ವಿಪರ್ಯಾಸ..!

