Home ಶಿವಮೊಗ್ಗಶಿಮೊಗ್ಗ ನವುಲೆ ಶ್ರೀಶ್ರೀಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಕನಕದಾಸರ 534ನೇ ಜಯಂತಿ ಕಾರ್ಯಕ್ರಮ ಆಚರಣೆ!!

ಶಿಮೊಗ್ಗ ನವುಲೆ ಶ್ರೀಶ್ರೀಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಕನಕದಾಸರ 534ನೇ ಜಯಂತಿ ಕಾರ್ಯಕ್ರಮ ಆಚರಣೆ!!

by EDITOR NEWS WARRIORS
0 comments

ಕನಕದಾಸರ 534 ನೇ ಜಯಂತಿಯನ್ನು ನವುಲೆ ಯಲ್ಲಿ ಶ್ರೀಶ್ರೀಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ಶಿವಲಿಂಗಪ್ಪ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸಭಾಧ್ಯಕ್ಷರಾದ ನವುಲೆಯ ಎಂ,ಈಶ್ವರಪ್ಪನವರು ಪುಷ್ಪ ನಮನ ಸಲ್ಲಿಸಿದರು.

ಸಂಸ್ಥೆ ಅಧ್ಯಕ್ಷರಾದ ನವುಲೆಯ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಈ ಬೀರಪ್ಪ, ಕಾರ್ಯದರ್ಶಿ ಕೃಷ್ಣ ಎನ್, ಉಪಾಧ್ಯಕ್ಷರಾದ ಷಣ್ಮುಖ, ಪರಮೇಶ್, ಸುರೇಶ್, ಆನಂದ್ , ಹಾಗೂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮಾರ್ಗದರ್ಶಿಗಳು ,ಸಮಾಜದ ಬಾಂಧವರು,ಶಾಲಾ ಮಕ್ಕಳು ಗ್ರಾಮಸ್ಥರು, ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಅನ್ನಸಂತರ್ಪಣೆ , ಸಿಹಿ ವಿತರಣೆ ಮಾಡಲಾಯಿತು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...