Home ರಾಜ್ಯಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…!

ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…!

by EDITOR NEWS WARRIORS
0 comments
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…!
ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮೀಲಾದ್ ಜುಲೂಸ್ ಶಾಂತಿಯುತವಾಗಿ ಸಂಭ್ರಮದಿಂದ ಆಚರಿಸಲಾಯಿತು. ಹಿಂದೂ ಮತ್ತು ಮುಸ್ಲಿಂ ಭಾಂದವರು ಜಾತಿಭೇದ ಮರೆತು ಪರಸ್ಪರ ಸಿಹಿ ಹಂಚಿಕೊಂಡು ಪರಸ್ಪರ ಕೈಹಿಡಿದು ಮೆರವಣಿಗೆಯಲ್ಲಿ ಸಾಗಿ ಸೌಹಾರ್ದತೆಗೆ  ಸಾಕ್ಷಿಯಾದರು.ಮೆರವಣಿಗೆಯಲ್ಲಿ ಮಕ್ಕಳ ದಫ್ ಕಾರ್ಯಕ್ರಮ ಆಕರ್ಷಕವಾಗಿತ್ತು.

ಡಿವೈಎಸ್ಪಿ  ಸಂಜೀವಕುಮಾರ್ ಮತ್ತು ಶಾಂತಿ ಸುವ್ಯವಸ್ಥೆ ಜವಾಬ್ದಾರಿ ವಹಿಸಿದ್ದ ಗ್ರಾಮಾಂತರ ಸಿ ಪಿ ಐ ರಾಘವೇಂದ್ರ ಖಂಡಿಕೆ ರವರಿಗೆ ಮಕ್ಕಳು ಮತ್ತು ಸಾರ್ವಜನಿಕರು ಕೈ ಕುಲುಕುತ್ತ ಸಿಹಿಹಂಚುತ್ತಾ ಮೀಲಾದ್ ಶುಭಾಶಯ ಕೋರುತಿದ್ದ ದೃಶ್ಯಗಳು ಜನಸ್ನೇಹಿ ಪೊಲೀಸ್ ಗೆ ಸಾಕ್ಷಿ ಯಾಗಿದ್ದವು.
ಮೆರವಣಿಗೆಯಲ್ಲಿ ನೂರ್ ಮಸ್ಜಿದ್ ಅಧ್ಯಕ್ಷರಾದ ಭಾಷಸಾಬ್ ಹುಣಸಘಟ್ಟ,ಶಾಂತಿನಗರದ ಪ್ರಮುಖರಾದ ನಾಗರಾಜಣ್ಣ, ಶಹಾಬುದ್ದಿನ್ ಬಾಬು,,ರಾಮಚಂದ್ರ ವಕೀಲರು,ಸಯ್ಯದ್ ಸಾದಿಕ್, ಬಸವರಾಜ್,ಶಾಂತಿನಗರ ನಾಗರೀಕ ಹಕ್ಕುವೇದಿಕೆ ಅಧ್ಯಕ್ಷರಾದ ಸಯ್ಯದ್ ಮುಜಿಬುಲ್ಲ, ಮೂಜಿಬುರ್ ರೆಹಮನ್, ಕ್ವಾಜ, ಕರವೇ ಸಾದಿಕ್,ರಿಯಾಜ್, ನೂರುಲ್ಲಾ ಖಾನ್, ಶಫಿವುಲ್ಲಾ,ಇರ್ಫಾನ್ ಜಿಮ್, ಅನ್ಸರ್, ಮೊದಲಾದ ಪ್ರಮುಖರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...