Sunday, 25 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

ದಾವಣಗೆರೆ: ಪರಿಷತ್ ಚುನಾವಣೆ ಎರಡು ದಿನ ಮದ್ಯ ಮಾರಾಟ ನಿಷೇಧ..!

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಸುವ ಹಿನ್ನೆಲೆ ದಾವಣಗೆರೆ ಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಡಿ. 08 ರಿಂದ 10 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಚುನಾವಣೆ ಪ್ರಕ್ರಿಯೆಯು…

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಸುವ ಹಿನ್ನೆಲೆ ದಾವಣಗೆರೆ ಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಡಿ. 08 ರಿಂದ 10 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತ ನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಡಿ.08 ರಂದು ಸಂಜೆ 4 ಗಂಟೆಯಿಂದ ಡಿ. 10 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿದೆ. ಇದರನ್ವಯ ಜಿಲ್ಲೆಯಾದ್ಯಂತ ಮದ್ಯವನ್ನು ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಹಾಗೂ ಯಾವುದೇ ಇತರ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಮಾರಾಟ ಮಾಡಬಾರದು. ಈ ದಿವಸಗಳನ್ನು ಶುಷ್ಕದಿವಸಗಳೆಂದು ಘೋಷಿಸಿಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

EDITOR NEWS WARRIORS

Leave a comment