Home ಶಿವಮೊಗ್ಗಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ವಶ ವ್ಯಕ್ತಿಗಳ ಬಂಧನ..!

ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ವಶ ವ್ಯಕ್ತಿಗಳ ಬಂಧನ..!

by EDITOR NEWS WARRIORS
0 comments

ಶಿವಮೊಗ್ಗ: ದಿನಾಂಕಃ-16-12-2021 ರಂದು ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪುನಗರದ ಡಿವಿಎಸ್ ಬಡಾವಣೆಯ ಹತ್ತಿರ 03 ಜನ ವ್ಯಕ್ತಿಗಳು ಬೈಕ್ ಗಳನ್ನು ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪಿ ಐ‌ ಸಂಜೀವ್ ಕುಮಾರ್ ಹಾಗೂ ಸಿಬ್ಬಂದಿಗಳ ತಂಡವು ದಾಳಿ ನಡೆಸಿದ್ದಾರೆ.

ಮೂರು ಜನ ಆರೋಪಿಗಳ ಬಂಧನ ಗಾಂಜಾ ವಶ:

ಆರೋಪಿತರಾದ 1)ಕೌಶಿಕ್, 21 ವರ್ಷ, ಬೀರನಕೆರೆ ತಾಂಡಾ, ಶಿವಮೊಗ್ಗ, 2)ಯುವರಾಜ, 23 ವರ್ಷ, ಬೀರನಕೆರೆ ತಾಂಡಾ, ಶಿವಮೊಗ್ಗ, 3)ವಿನೋದ 24 ವರ್ಷ, ಬೀರನಕೆರೆ ತಾಂಡಾ, ಶಿವಮೊಗ್ಗ ರವರುಗಳನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಒಟ್ಟು 435 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ 02 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ದ ಗುನ್ನೆ ಸಂಖ್ಯೆ 0473/2021 ಕಲಂ 20(b) NDPS ಕಾಯ್ದೆ ರಿತ್ಯಾ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...