Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

ಕನ್ನಡಪರ ಪ್ರಶ್ನೆ ಕೇಳಿದ್ದಕ್ಕೆ ಟಿವಿ9 ಕ್ಯಾಮರಾಮೆನ್ ಮೇಲೆ ಕತ್ತಿವರಸೆ..!

ಟಿವಿ9 ವರದಿಗಾರರು ಸಚಿವ ಈಶ್ವರಪ್ಪನವರಿಗೆ ಕನ್ನಡಪರ ಸಂಘಟನೆಗಳ ಬಂದ್ ಗೆ ನಿಮ್ಮ ಬೆಂಬಲ ಇರುತ್ತದೆಯಾ? ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದರು. ಈ ಸಮಯದಲ್ಲಿ ಮದ್ಯ ನುಗ್ಗಿದ ಸಚಿವ ಉಮೇಶ್ ಕತ್ತಿ ವಾಹಿನಿಯ ಕ್ಯಾಮೆರಾಮೆನ್ ಮೇಲೆ ಮುಗಿಬಿದ್ದು ಹೊಡೆಯಲು ಮುಂದಾದರು ಈ ಸಮಯದಲ್ಲಿ ಸಚಿವ…

ಟಿವಿ9 ವರದಿಗಾರರು ಸಚಿವ ಈಶ್ವರಪ್ಪನವರಿಗೆ ಕನ್ನಡಪರ ಸಂಘಟನೆಗಳ ಬಂದ್ ಗೆ ನಿಮ್ಮ ಬೆಂಬಲ ಇರುತ್ತದೆಯಾ? ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದರು.

ಈ ಸಮಯದಲ್ಲಿ ಮದ್ಯ ನುಗ್ಗಿದ ಸಚಿವ ಉಮೇಶ್ ಕತ್ತಿ ವಾಹಿನಿಯ ಕ್ಯಾಮೆರಾಮೆನ್ ಮೇಲೆ ಮುಗಿಬಿದ್ದು ಹೊಡೆಯಲು ಮುಂದಾದರು ಈ ಸಮಯದಲ್ಲಿ ಸಚಿವ ಈಶ್ವರಪ್ಪನವರು ಉಮೇಶ್ ಕತ್ತಿಯನ್ನು ಸಮಾಧಾನಪಡಿಸಿ ವಾಹಿನಿ ಕ್ಯಾಮೆರಾಮೆನ್ ಗೆ ಕ್ಷಮಾಪಣೆ ಕೇಳಿದರು.

ಕನ್ನಡ ವಿರೋಧಿ ನ ಸಚಿವ ಕತ್ತಿ?

ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ಪರ ಸಚಿವ ಕತ್ತಿ ನಿಂತಿದ್ದಾರೆ ಎನ್ನುವ ಅನುಮಾನ ಮೂಡುತ್ತದೆ. ಏಕೆಂದರೆ ಕನ್ನಡ ಎಂದಾಕ್ಷಣ ಇವರ ಮೈ ಉರಿಯುವುದು ಏಕೆ?

ಹಿಂದೆ ಕರ್ನಾಟಕವನ್ನು ಇಬ್ಭಾಗ ಮಾಡಬೇಕೆಂದು ಪ್ರಬಲವಾಗಿ ಧ್ವನಿಯೆತ್ತಿದ್ದು ಇದೇ ಕತ್ತಿ. ಈಗ ಇದೆ ಎಂಇಎಸ್ ಪುಂಡರು ಮಾಡಿದ ಪುಂಡಾಟಿಕೆ ಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರ ಎನ್ನುವ ಅನುಮಾನ ಮೂಡುತ್ತಿದೆ. ಕರ್ತವ್ಯದಲ್ಲಿರುವ ಮಾಧ್ಯಮದ ಕ್ಯಾಮರಾಮೆನ್ ಮೇಲೆ ಕೈ ಮಾಡಲು ಮುಂದಾಗಿರುವುದು ಎಷ್ಟು ಸರಿ? ಶಿಸ್ತಿನ ಪಕ್ಷ ಬಿಜೆಪಿಯಲ್ಲಿ ಉಮೇಶ್ ಕತ್ತಿಗೆ ಏನು ಕೆಲಸ? ಮುಖ್ಯಮಂತ್ರಿಗಳೇ ಉತ್ತರಿಸಬೇಕು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

EDITOR NEWS WARRIORS

Leave a comment