Home ರಾಜ್ಯತೀರ್ಥಹಳ್ಳಿ ನಿವಾಸಿ ಬೆಂಗಳೂರಿನಲ್ಲಿ ಶಿಕ್ಷಣಾಧಿಕಾರಿಯಾಗಿದ್ದ ಕಮಲಾಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು..!

ತೀರ್ಥಹಳ್ಳಿ ನಿವಾಸಿ ಬೆಂಗಳೂರಿನಲ್ಲಿ ಶಿಕ್ಷಣಾಧಿಕಾರಿಯಾಗಿದ್ದ ಕಮಲಾಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು..!

by EDITOR NEWS WARRIORS
0 comments

ತಿರ್ಥಹಳ್ಳಿ : ತಾಲೂಕಿನ ಟೆಂಕಬೈಲ್ ಗ್ರಾಮದ ಕೂದೂರು ನಿವಾಸಿ ಕಮಲಾಕರ್ ತಾಲೂಕಿನ ಮಳಲಿ ಮಕ್ಕಿ ಶಾಲೆಯಲ್ಲಿ ಸುಮಾರು 25 ವರ್ಷಗಳ ಹಿಂದೆ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಶಿವಮೊಗ್ಗದಲ್ಲಿ ಸಹಾಯಕ ಮತ್ತು ಶಿಕ್ಷಣ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು.

ನಂತರ ಬೆಂಗಳೂರಿನಲ್ಲಿ ಶಿಕ್ಷಣ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅನುಮಾನಾಸ್ಪದ ಸಾವು:

ಶಿಕ್ಷಕರಾಗಿ ಶಿಕ್ಷಣಾಧಿಕಾರಿಯಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಜನಮನ ಗೆದ್ದಿದ್ದ ಕಮಲಾಕರ್ ಅನುಮಾನಾಸ್ಪದವಾಗಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು.

ಡೆತ್ ನೋಟ್ ಬರೆದಿಟ್ಟು ತೋಟ ಬಂಧೂಕಿನಿಂದ ಫೈಯರ್ ಮಾಡಿಕೊಂಡು ಸಾವನ್ನಪ್ಪಿದ ಶಿಕ್ಷಣಾಧಿಕಾರಿ:

ಹಲವು ವರ್ಷಗಳಿಂದ ಕಾಯಿಲೆಯಿಂದ ಬಳಲುತ್ತಿದ್ದು ಕಾಯಿಲೆಯಿಂದ ಬೇಸತ್ತು ಕುಟುಂಬದವರಿಗೆ ತೊಂದರೆ ನೀಡಬಾರದೆಂದು ಡೆತ್ ನೋಟ್ ಬರೆದಿಟ್ಟು ವಿಡಿಯೋ ಮಾಡಿ ತೋಟ ಬಂಧೂಕಿನಿಂದ ಫೈಯರ್ ಮಾಡಿಕೊಂಡು ಸಾವನ್ನಪ್ಪಿದ ಕಮಲಾಕರ್.

ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲು:

ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...