Thursday, 29 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಹಲ್ಲೆಗೊಳಗಾದ ಮುರಳಿಧರ ಮನೆಗೆ ಬೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದ ಗೃಹ ಸಚಿವರು..!

ತೀರ್ಥಹಳ್ಳಿ: 15 ದಿನಗಳ ಹಿಂದೆ ನಣಬೂರ ಗ್ರಾಮದ ಕಬ್ಬಿನ ಮಕ್ಕಿಯಲ್ಲಿ ಜಮೀನು ದಾರಿ ವಿವಾದದಲ್ಲಿ ಹಲ್ಲೆಗೊಳಗಾಗಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಲ್ಲೇಸರದ ಮುರುಳಿದರ ಮನೆಗೆ ಇಂದು ಸಂಜೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬೇಟಿ ನೀಡಿ ಪೋಷಕರಿಗೆ ಧೈರ್ಯ ಹೇಳಿದರು. ಆರೋಪಿಗಳು…

ತೀರ್ಥಹಳ್ಳಿ: 15 ದಿನಗಳ ಹಿಂದೆ ನಣಬೂರ ಗ್ರಾಮದ ಕಬ್ಬಿನ ಮಕ್ಕಿಯಲ್ಲಿ ಜಮೀನು ದಾರಿ ವಿವಾದದಲ್ಲಿ ಹಲ್ಲೆಗೊಳಗಾಗಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಲ್ಲೇಸರದ ಮುರುಳಿದರ ಮನೆಗೆ ಇಂದು ಸಂಜೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬೇಟಿ ನೀಡಿ ಪೋಷಕರಿಗೆ ಧೈರ್ಯ ಹೇಳಿದರು.

ಆರೋಪಿಗಳು ಯಾರೇ ಆಗಿರಲಿ ಅವರಿಗೆ ರಕ್ಷಣೆ ಇಲ್ಲ:

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳು ಯಾರೇ ಆಗಿರಲಿ ಅವರಿಗೆ ರಕ್ಷಣೆ ಇಲ್ಲ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಹುಡುಕುತ್ತಿದ್ದಾರೆ. ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು. ಇದರಲ್ಲಿ ಯಾವುದೇ ತರಹದ ರಾಜಕೀಯ ಇಲ್ಲ ಎಂದು ಮನೆಯವರಿಗೆ ಧೈರ್ಯ ಹೇಳುವುದರ ಮೂಲಕ ವಿರೋಧಪಕ್ಷದವರು ಹೇಳುತ್ತಿದ್ದ ಆಪಾದನೆಗೆ ಉತ್ತರ ನೀಡಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

EDITOR NEWS WARRIORS

Leave a comment