Home ರಾಜ್ಯಸರ್ಕಾರಿ ನೌಕರರಿಗೆ ನೀಡಿದ ಆದೇಶ ಹಿಂತೆಗೆತ ಶನಿವಾರವೂ ಕಾರ್ಯನಿರ್ವಹಿಸುವಂ ತೆ ಸೂಚನೆ..!

ಸರ್ಕಾರಿ ನೌಕರರಿಗೆ ನೀಡಿದ ಆದೇಶ ಹಿಂತೆಗೆತ ಶನಿವಾರವೂ ಕಾರ್ಯನಿರ್ವಹಿಸುವಂ ತೆ ಸೂಚನೆ..!

by EDITOR NEWS WARRIORS
0 comments

ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.


ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ಕೆಲಸ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.


ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!