Home ರಾಜ್ಯಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು..!

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು..!

by EDITOR NEWS WARRIORS
0 comments

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ.


ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ….

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...