Home ಶಿವಮೊಗ್ಗಆರೋಗ್ಯನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಆರೋಗ್ಯಕರ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರ…!

ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಆರೋಗ್ಯಕರ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರ…!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಪಿಇಎಸ್ ಪದವಿಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಕಾರ್ಯಾಗಾರದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ರವರು ಮಾಡಿದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಿವೈಎಸ್ ಪಿ ಪ್ರಶಾಂತ್ ಜಿ ಮುನ್ನೋಳಿ ಮತ್ತು ಮನೋವೈದ್ಯ ಡಾ ಸುಬ್ರತಾ ರವರು ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಉಲ್ಲಾಸ್ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ, ಎಸ್ ರಂಗನಾಥಯ್ಯ ಪ್ರಾಂಶುಪಾಲರು ಪಿಇಎಸ್ ಪದವಿಪೂರ್ವ ಕಾಲೇಜು, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ರಾಜ್ಯಾಧ್ಯಕ್ಷ ರಾದ ಶಿವಮೊಗ್ಗ ವಿನೋದ್, ಯೋಗ ತರಬೇತಿದಾರರಾದ ಮಹೇಂದ್ರ ರವರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...