Home ಶಿವಮೊಗ್ಗಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ 2.61.000/-ಗಳ ಚೆಕ್ ವಿತರಣೆ..!

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ 2.61.000/-ಗಳ ಚೆಕ್ ವಿತರಣೆ..!

by EDITOR NEWS WARRIORS
0 comments

ಶಿವಮೊಗ್ಗ: ಇಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ನಡೆದ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರಾದ  ಎಂ.ಬಿ. ಚನ್ನವೀರಪ್ಪನವರು ಬ್ಯಾಂಕಿನ ವತಿಯಿಂದ ರೂ.2,61,000/- ಗಳ ಚೆಕ್ ಅನ್ನು ಸಹಕಾರ ಶಿಕ್ಷಣ ನಿಧಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು ಇವರಿಗೆ ,ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹಾಲಪ್ಪ ಕೋಡಿಹಳ್ಳಿ ಇವರ ಮುಖಾಂತರ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ  ಹೆಚ್.ಎಲ್. ಷಡಾಕ್ಷರಿ, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರು ಮತ್ತು ಬ್ಯಾಂಕಿನ ನಿರ್ದೇಶಕರಾದ  ಎನ್.ಹೆಚ್. ಶ್ರೀಪಾದ್ ರಾವ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರು ಮತ್ತು ಬ್ಯಾಂಕಿನ ನಿರ್ದೇಶಕರೂ ಆದ ಡಾ. ಬಿ.ಡಿ. ಭೂಕಾಂತ್ , ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು ಹಾಗೂ ಬ್ಯಾಂಕಿನ ನಿರ್ದೇಶಕರಾದ ಬಸವಾನಿ ವಿಜಯದೇವ್ ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…..

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...