Home ರಾಜ್ಯಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಕೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ..!

ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಕೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ..!

by EDITOR NEWS WARRIORS
0 comments

ಹಿಜಾಬ್ ಕೇಸರಿ ವಿವಾದ ನ್ಯಾಯಾಲಯದ ಮುಂದೆ ಇನ್ನೂ ಇತ್ಯರ್ಥವಾಗಿಲ್ಲ. ಇಂದು ಅಥವಾ ನಾಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಇದರ ಮಧ್ಯೆ ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಈ ನಡುವೆ ಶುಕ್ರವಾರ ಮತ್ತು ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದ್ದು.


ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಹೂಸ ಅರ್ಜಿ ಸಲ್ಲಿಸಲಾಗಿದೆ .


ಇದರ ಮಧ್ಯೆ ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಮಧ್ಯಂತರ ತೀರ್ಪಿನಲ್ಲಿ ತಿಳಿಸಿದೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...