Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಆರೋಗ್ಯ

“ತೀರ್ಥಹಳ್ಳಿಯಲ್ಲಿ ಗುಲಾಬಿ ಆಂದೋಲನ” ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾ// ಶ್ರೀಪಾದರಿಂದ ಚಾಲನೆ”

ತೀರ್ಥಹಳ್ಳಿ: ಇಂದು ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುವವರಿಗೆ ಹಾಗೂ ಮಾರಾಟಗಾರರಿಗೆ COTPA ಕಾಯ್ದೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಂದ “ಗುಲಾಬಿ ಆಂದೋಲನವನ್ನು” ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾಕ್ಟರ್ ಶ್ರೀಪಾದ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು,…

ತೀರ್ಥಹಳ್ಳಿ: ಇಂದು ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುವವರಿಗೆ ಹಾಗೂ ಮಾರಾಟಗಾರರಿಗೆ COTPA ಕಾಯ್ದೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಂದ “ಗುಲಾಬಿ ಆಂದೋಲನವನ್ನು” ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾಕ್ಟರ್ ಶ್ರೀಪಾದ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾ ಸಲಹೆಗಾರರು, ಸಮಾಜಕಾರ್ಯಕರ್ತರು,ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿಯವರೆಗೆ ಜಾಥಾವನ್ನ ಹಮ್ಮಿಕೊಳ್ಳಲಾಯಿತು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

EDITOR NEWS WARRIORS

Leave a comment