Home ರಾಜ್ಯಗೋವಾದಲ್ಲಿ ರಾಷ್ಟ್ರೀಯ ಯೋಗಾಸನ ಸ್ಪರ್ಧೆ,ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಬಾಗಿ ಬಡ ಮಕ್ಕಳನ್ನು ಗೋವಾಕ್ಕೆ ಕರೆದುಕೊಂಡು ಹೋಗಲು ಉದಾರವಾಗಿ ದಾನ ನೀಡುವಂತೆ ಸಂಸ್ಥಾಪಕ ವೆಂಕಟೇಶ್ ಮನವಿ …!

ಗೋವಾದಲ್ಲಿ ರಾಷ್ಟ್ರೀಯ ಯೋಗಾಸನ ಸ್ಪರ್ಧೆ,ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಬಾಗಿ ಬಡ ಮಕ್ಕಳನ್ನು ಗೋವಾಕ್ಕೆ ಕರೆದುಕೊಂಡು ಹೋಗಲು ಉದಾರವಾಗಿ ದಾನ ನೀಡುವಂತೆ ಸಂಸ್ಥಾಪಕ ವೆಂಕಟೇಶ್ ಮನವಿ …!

by EDITOR NEWS WARRIORS
0 comments

ಶಿವಮೊಗ್ಗ: ದಿನಾಂಕ 4 ಮಾರ್ಚ್ 2022ರ ಶುಕ್ರವಾರ ಮತ್ತು 5 ಮಾರ್ಚ್ 2022 ರ ಶನಿವಾರದಂದು ಗೋವಾದಲ್ಲಿ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಇಂಟರ್ನ್ಯಾಷನಲ್ ಯೂತ್ ಯೋಗ ಫೆಡರೇಶನ್ ಮತ್ತು ಆಯುಷ್ ಇಲಾಖೆ ಸಹಯೋಗದೊಂದಿಗೆ ಯೋಗಾಸನ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.

ಶಿವಮೊಗ್ಗದ ಹೆಸರಾಂತ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಸುಮಾರು ಐದು ವರ್ಷಗಳಿಂದ ಹಲವಾರು ಉಚಿತ ಯೋಗಾಸನ ತರಬೇತಿಗಳನ್ನು ಸರ್ಕಾರಿ ಶಾಲೆಯಲ್ಲಿ ವೃದ್ಧಾಶ್ರಮ ಮೊರಾರ್ಜಿ ಶಾಲೆ ಪೌರಕಾರ್ಮಿಕರಿಗೆ ಉಚಿತ ಯೋಗಾಸನ ತರಬೇತಿ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ತರಗತಿಗಳನ್ನು ಮಾಡಿಕೊಂಡು ಬಂದಿರುತ್ತದೆ.

ಈ ಬಾರಿ ನಡೆಯುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಸಂಸ್ಥೆಯಿಂದ ಸುಮಾರು 50 ಬಡ ಪ್ರತಿಭಾವಂತ ಮಕ್ಕಳನ್ನು ಸ್ಪರ್ಧೆಗೆ ಕರೆದುಕೊಂಡು ಹೋಗುತ್ತಿದ್ದು ಒಬ್ಬರಿಗೆ ಸುಮಾರು 10,000 ರುಗಳು ಪ್ರವೇಶ ಶುಲ್ಕ ಮತ್ತು ಊಟಕ್ಕೆ ಬಸ್ಸಿಗೆ ಮತ್ತು ಇನ್ನಿತರೆ ಖರ್ಚುಗಳಿಗೆ ಸುಮಾರು 6ಲಕ್ಷ ರೂಗಳ ಲಕ್ಷವಿದ್ದು ಉದಾರ ಮನಸ್ಸಿನಿಂದ ಸಹಾಯವನ್ನು ಮಾಡುವುದರ ಜೊತೆಗೆ ಮಕ್ಕಳಿಗೆ ಪ್ರೋತ್ಸಾಹವನ್ನು ನೀಡಬೇಕೆಂದು ಹಾಗೂ ಕೆಳಗಿನ ಅಕೌಂಟ್ ನಂಬರಿಗೆ ದಯವಿಟ್ಟು ಕಣ ಪಾವತಿಸಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ .

ಸಂಸ್ಥಾಪಕರು ಮತ್ತು ಕಾರ್ಯದರ್ಶಿಗಳು ವೆಂಕಟೇಶ ಆಚಾರ್ಯ ಎನ್.ಪೀ ಅಂತರಾಷ್ಟ್ರೀಯ ಯೋಗ ಪಟು ಮತ್ತು ಯೋಗ ಶಿಕ್ಷಕರು ಶಿವಮೊಗ್ಗ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...