Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯ ರೈತರ ಪರವಾಗಿ ಹಾಗೂ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ ಎಂ.ಬಿ. ಚನ್ನವೀರಪ್ಪನವರು ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ…!

ಶಿವಮೊಗ್ಗ ಜಿಲ್ಲೆಯ ರೈತರ ಪರವಾಗಿ ಹಾಗೂ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ ಎಂ.ಬಿ. ಚನ್ನವೀರಪ್ಪನವರು ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ…!

by EDITOR NEWS WARRIORS
0 comments


ಈ ದಿನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು 2022-23 ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದೊಂದು ರೈತಪರ ಬಜೆಟ್ ಆಗಿರುತ್ತದೆ. ಸುಮಾರು 32 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ಬೆಳೆಸಾಲ ನೀಡುವ ಯೋಜನೆಯನ್ನು ಮುಂದುವರೆಸಿರುವುದು ಸ್ವಾಗತಾರ್ಹ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿಗೆ ಕೊಡುತ್ತಿರುವುದು ಹಾಗೂ ರೈತಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದು ಈ ಯೋಜನೆಯಲ್ಲಿ ರೈತರಿಗೆ ಕೃಷಿ ಚಟುವಟಿಕೆಗೆ ಡೀಸೆಲ್ ಖರೀದಿಗೆ ಆರ್ಥಿಕ ನೆರವು ನೀಡುತ್ತಿರುವುದು ಅಭಿನಂಧನೀಯ.

ಶಿವಮೊಗ್ಗದಲ್ಲಿ ಆರ್ಯುವೇದ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಹಣ ಮಂಜುರಾತಿ ಮಾಡಿರುವುದು, ಶಿವಮೊಗ್ಗ-ಚಿಕ್ಕಮಂಗಳೂರು-ಚಿತ್ರದುರ್ಗ ಹಾಲು ಒಕ್ಕೂಟವನ್ನು ವಿಭಜಿಸಿ ಪ್ರತ್ಯೇಕವಾಗಿ ರಚಿಸುವ ತೀರ್ಮಾನಗಳು ಜನಪರವಾಗಿದೆ.

ಜೋಗ್ ಫಾಲ್ಸ್ ನಲ್ಲಿ ರೋಪ್ ವೇ ನಿರ್ಮಾಣಕ್ಕೆ 113 ಕೋಟಿ ಹಣ ಮಂಜೂರಾತಿ, ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗಕ್ಕೆ ಹಣ ಮಂಜೂರು ಮಾಡಿರುವುದು ಆ ಭಾಗದ ಜನರಿಗೆ ನೀಡಿದ ಕೊಡುಗೆಯಾಗಿದೆ.

ಒಟ್ಟಾರೆ ಮುಖ್ಯಮಂತ್ರಿಗಳು ಕೃಷಿಪರ ಹಾಗೂ ಜನಪರ ಬಜೆಟ್ ಮಂಡಿಸಿದ್ದು, ಶಿವಮೊಗ್ಗ ಜಿಲ್ಲೆಯ ರೈತರ ಪರವಾಗಿ ಹಾಗೂ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...