Home ಶಿವಮೊಗ್ಗಶಿವಮೊಗ್ಗ ನಗರದ ಅಯ್ಯಪ್ಪ ಶಾಲೆಯಲ್ಲಿ ಜೆ ಸಿ ಐ ವತಿಯಿಂದ “ಆರ್ ಯು ಸ್ಮಾರ್ಟ್” ತರಬೇತಿ ಆಯೋಜನೆ..!!

ಶಿವಮೊಗ್ಗ ನಗರದ ಅಯ್ಯಪ್ಪ ಶಾಲೆಯಲ್ಲಿ ಜೆ ಸಿ ಐ ವತಿಯಿಂದ “ಆರ್ ಯು ಸ್ಮಾರ್ಟ್” ತರಬೇತಿ ಆಯೋಜನೆ..!!

by EDITOR NEWS WARRIORS
0 comments

ಶಿವಮೊಗ್ಗ : ನಗರದ ಅಯ್ಯಪ್ಪ ಶಾಲೆಯಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ವತಿಯಿಂದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “R U Smart” ತರಬೇತಿಯನ್ನು ಆಯೋಜಿಸಲಾಗಿತ್ತು, ತರಬೇತಿಯನ್ನು ಜೋನ್ ಟ್ರೈನರ್ ಜೆಸಿ.ದೀಪು ರವರು ನಡೆಸಿಕೊಟ್ಟರು, ತರಬೇತಿಯ ಕಾರ್ಯಕ್ರಮದ ಉದ್ಘಾಟನೆಯನ್ನು ಘಟಕದ ಅಧ್ಯಕ್ಷರಾದ ಜೆಸಿ.ಸೌಮ್ಯ ಅರಳಪ್ಪ, ಛೇರ್ ಪರ್ಸನ್, ಜೆಜೆಸಿ.ನಿಶಾಂತ್ ಎಸ್ ಗಾರಾ, ಪ್ರಿನ್ಸಿಪಾಲ್ ನಾಗರಾಜ್ ರವರು ನೆರವೇರಿಸಿದರು.

ವೇದಿಕೆಯಲ್ಲಿ ಜೆಸಿ.ಗಾರಾ.ಶ್ರೀನಿವಾಸ್ ಕಾರ್ಯಕ್ರಮದ ನಿರ್ದೇಶಕರು ಜೆಸಿ.ನವೀನ್ ತಲಾರಿ ಹಾಗೂ ಕಾರ್ಯದರ್ಶಿ ಜೆಸಿ.ಮಮತಾ ಶಿವಣ್ಣರವರುಗಳು ಉಪಸ್ಥಿತರಿದ್ದರು,


ಜೆಸಿ. ಅಶ್ವಿನಿ ಆನಂದ್, ಜೆಸಿ. ಅನೀಲ್ ವರ್ಣೇಕರ್, ಜೆಸಿ.ಸಿಬ್ಗತ್ ಉಲ್ಲಾ, ಹಾಗೂ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...