Home ಶಿವಮೊಗ್ಗಶಿವಮೊಗ್ಗ ಶರಾವತಿ ಘಟಕದಿಂದ ಉದ್ಯಾನವನ ದತ್ತು ಪಡೆದು ಶಾಶ್ವತ ಫಲಕ ಉದ್ಘಾಟನಾ ಕಾರ್ಯಕ್ರಮ, ಸಂಜೆ 4.30ಕ್ಕೆ ಛೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಗಳಮುಖಿಯರ ವಿಶೇಷ ಕಾರ್ಯಕ್ರಮ, ಮತ್ತು ಹೊಸ ಘಟಕ ಜೆಸಿಐ ಶಿವಮೊಗ್ಗ ಶ್ರೀರಕ್ಷೆ ಯ ಪದಗ್ರಹಣ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು…!!

ಶಿವಮೊಗ್ಗ ಶರಾವತಿ ಘಟಕದಿಂದ ಉದ್ಯಾನವನ ದತ್ತು ಪಡೆದು ಶಾಶ್ವತ ಫಲಕ ಉದ್ಘಾಟನಾ ಕಾರ್ಯಕ್ರಮ, ಸಂಜೆ 4.30ಕ್ಕೆ ಛೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಗಳಮುಖಿಯರ ವಿಶೇಷ ಕಾರ್ಯಕ್ರಮ, ಮತ್ತು ಹೊಸ ಘಟಕ ಜೆಸಿಐ ಶಿವಮೊಗ್ಗ ಶ್ರೀರಕ್ಷೆ ಯ ಪದಗ್ರಹಣ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು…!!

by EDITOR NEWS WARRIORS
0 comments

ನಗರದ ಲಾಲ್ ಬಹುದ್ದೂರ್ ಶಾಸ್ತ್ರೀ . ಬಡಾವಣೆಯಲ್ಲಿ ಉದ್ಯಾನವನವನ್ನು ದತ್ತು ಪಡೆಯುವ ಕಾರ್ಯಕ್ರಮದಲ್ಲಿ. ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿ ಜೆಸಿ ಸಂಸ್ಥೆಗಳಿಂದ ಸಮಾಜಮುಖಿ ಕಾರ್ಯಕ್ರಮ ಹೀಗೆ ಮುಂದುವರೆಯಲಿ ಉದ್ಯಾನವನದ ಅಭಿವೃದ್ಧಿ ನಿರಂತರವಾಗಿ ನಡೆಯಲಿ ಎಂದು ಶುಭಕೋರಿದರು. ಈ ಸಂದರ್ಭದಲ್ಲಿ ಜೆಸಿ ಎಂ. ಶ್ರೀಕಾಂತ್, ಜಿಲ್ಲಾ ನ್ಯಾಯಾಧೀಶರಾದ ಸೆಲ್ವ ಕುಮಾರ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಘಟಕದ ಜೆಸಿ ಸದಸ್ಯರು ಹಾಗೂ ನಾಗರೀಕರು. ಪಾಲ್ಗೊಂಡಿದ್ದರು ,
ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಮಂಗಳಮುಖಿಯರ ವಿಶೇಷ ಪರಿಚಯ ಅವರ ಸಂಸ್ಕೃತಿ ಹಾಗೂ ಅವರನ್ನು ಬಲಪಡಿಸುವ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಂಗಗಳಲ್ಲಿ ಭಾಗವಹಿಸಿ ಉತ್ತಮ ಸ್ಥಾನಕ್ಕೆ ತಲುಪಲು ಜೆಸಿಐ ಪಿಪಿಪಿ ಸವಿತಾ ರಮೇಶ್ ಅವರು ತಮ್ಮ ಭಾಷಣದ ಮೂಲಕ ಮಂಗಳಮುಖಿಯರ ಮನಸ್ಥೈರ್ಯವನ್ನು ಹೆಚ್ಚಿಸಿದರು.

ಜೆಸಿಐ ಶಿವಮೊಗ್ಗ ಶ್ರೀರಕ್ಷೆ ಹೊಸ ಘಟಕ ಅರ್ಜುನ್ ಪಂಡಿತ್ ಅಧ್ಯಕ್ಷತೆಯಲ್ಲಿ, ಮಂಜುನಾಥ್ ಕಾರ್ಯದರ್ಶಿಗಳಾಗಿ ಹಾಗೂ ನೂತನ ಜೆಸಿ ಸದಸ್ಯರಿಗೆ ಪ್ರಮಾಣವಚನ ಭೋದಿಸಲಾಯಿತು

ಜೆಸಿಐ ಶಿವಮೊಗ್ಗ ಶರಾವತಿ ಘಟಕದ. ಅಧ್ಯಕ್ಷರಾದ ಸೌಮ್ಯ ಅರಳಪ್ಪ ಮತ್ತು ಕಾರ್ಯದರ್ಶಿಗಳಾದ ಮಮತಾ ಶಿವಣ್ಣ, ವಲಯಾಧ್ಯಕ್ಷರಾದ ಜೆಸಿ ದೀಪಿಕಾ ಎನ್ ಬಿದರಿ, ನೋಮ್ ಕೋ-ಆರ್ಡಿನೇಟರ್ ಜೆಸಿಐ ಪಿಪಿಪಿ ಸವಿತಾ ರಮೇಶ್ , ವಲಯ ಉಪಾಧ್ಯಕ್ಷರಾದ ಜೆಸಿ.ಚೆನ್ನವೀರೇಶ್ ಹಾವಣಗಿ, ಮುಖ್ಯ ಅತಿಥಿಗಳಾದ ಜೆಸಿ ಎಂ ಶ್ರೀಕಾಂತ್, ಫೌಂಡರ್ ಪ್ರೆಸಿಡೆಂಟ್ ಜೆಸಿ ಜ್ಯೋತಿ ಅರಳಪ್ಪ, ಪೂರ್ವ ವಲಯ ನಿರ್ದೇಶಕರಾದ ಜೆಸಿ ಗಾರಾ.ಶ್ರೀನಿವಾಸ್, ಐಪಿಪಿ ಜೆಸಿ ಮೋಹನ್ ಹಾಗೂ ನಗರದ ಎಂಟು ಎಲ್.ಒ ಘಟಕಗಳ ಅಧ್ಯಕ್ಷರುಗಳು ಮತ್ತು ಜೆಸಿಐ ಶಿವಮೊಗ್ಗ ಶರಾವತಿ ಘಟಕದ ಎಲ್ಲಾ ಜೆಸಿಗಳು ಸೇರಿದಂತೆ ಮಂಗಳಮುಖಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ಜೆಸಿಐ ನ ಎಲ್ಲಾ ಸದಸ್ಯರಿಗೂ ಪದಾಧಿಕಾರಿಗಳಿಗೂ ಧನ್ಯವಾದಗಳು.

  *ಜೆಸಿ.ಸೌಮ್ಯ ಅರಳಪ್ಪ ಅಧ್ಯಕ್ಷರು, ಜೆಸಿ ಮಮತಾ ಶಿವಣ್ಣ. ಕಾರ್ಯದರ್ಶಿ.

ಜೆಸಿಐ ಶಿವಮೊಗ್ಗ ಶರಾವತಿ…

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305..

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...