Home ರಾಜ್ಯದಾವಣಗೆರೆ ನಗರದ‌ DYSP ನರಸಿಂಹ‌ ತಾಮ್ರಧ್ವಜ ಹಾಗೂ PSI ಟಿ ಎನ್ ತಿಪ್ಪೇಸ್ವಾಮಿಗೆ 2021 ರ ಮುಖ್ಯಮಂತ್ರಿ‌ ಪದಕ ..!!

ದಾವಣಗೆರೆ ನಗರದ‌ DYSP ನರಸಿಂಹ‌ ತಾಮ್ರಧ್ವಜ ಹಾಗೂ PSI ಟಿ ಎನ್ ತಿಪ್ಪೇಸ್ವಾಮಿಗೆ 2021 ರ ಮುಖ್ಯಮಂತ್ರಿ‌ ಪದಕ ..!!

by EDITOR NEWS WARRIORS
0 comments

ಕರ್ನಾಟಕದ 135 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2021 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲು ಸರ್ಕಾರ ಇಂದು ಅನುಮೋದನೆ ನೀಡಿದೆ.

ದಾವಣಗೆರೆ ಜಿಲ್ಲೆಯ ಇಬ್ಬರು ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಲಭ್ಯವಾಗಿದೆ.ಅದರಲ್ಲಿ ದಾವಣಗೆರೆ ನಗರ ಉಪ ವಿಭಾಗದ ಡಿ ವೈ ಎಸ್ ಪಿ ನರಸಿಂಹ ತಾಮ್ರಧ್ವಜ ಹಾಗೂ ಡಿ ಸಿ ಆರ್ ಇ ವಿಭಾಗದ ಪಿ ಎಸ್ ಐ ತಿಪ್ಪೇಸ್ವಾಮಿ ಟಿ ಎನ್, ಡಿ ಎ ಆರ್ ಪೇದೆ ಬಿ ಎಸ್ ಪುಟ್ಟಪ್ಪ ಅವರುಗಳಿಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...