Home ಶಿವಮೊಗ್ಗಶಿವಮೊಗ್ಗ ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಕಾಮಗಾರಿ ಅಬ್ಬಾ..!! ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ನೀವೇ ಒಂದು ಸಲ ನೋಡಿಬಿಡಿ ಕಣ್ತುಂಬಿಕೊಳ್ಳಿ..!!

ಶಿವಮೊಗ್ಗ ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಕಾಮಗಾರಿ ಅಬ್ಬಾ..!! ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ನೀವೇ ಒಂದು ಸಲ ನೋಡಿಬಿಡಿ ಕಣ್ತುಂಬಿಕೊಳ್ಳಿ..!!

by EDITOR NEWS WARRIORS
0 comments

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಶಿವಮೊಗ್ಗ ಮೊದಲನೇ ಸ್ಥಾನದಲ್ಲಿ ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

ಏಕೆಂದರೆ ಸ್ಮಾರ್ಟ್ ಸಿಟಿ ಕಾಮಗಾರಿ ಅಷ್ಟು ಸ್ಮಾರ್ಟಾಗಿ ನಡೆಯುತ್ತಿದೆ. ಈಗಾಗಲೇ ಹಲವಾರು ಅನಾಹುತಗಳನ್ನು ನೋಡಿರುವ ಶಿವಮೊಗ್ಗದ ಜನತೆಗೆ ಈಗ ಒಂದು ಹೊಸ ಸುದ್ದಿ ಕೋಟೆ ರಸ್ತೆಯ ಕೋರ್ಪಲಯ್ಯ ಛತ್ರದ ಬಳಿ ಪುರಾತನ ಕಾಲದಿಂದಿರುವ ಇರುವ ಅರಳಿ ಮರಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ಅವರು ಉಸಿರಾಡಲು ಬಿಡದೆ ಸುತ್ತಲೂ ಕಾಂಕ್ರೀಟ್ ಹಾಕಿ ಮುಚ್ಚಿರುವುದು ಇವರ ಸ್ಮಾರ್ಟ್ ಕಾಮಗಾರಿಯನ್ನು ತೋರಿಸುತ್ತದೆ.

ಸಾಮಾನ್ಯವಾಗಿ ಮರಗಳ ಸುತ್ತಲು ಕಾಂಕ್ರೀಟ್ ಹಾಕುವಾಗ ಮರಗಳ ಮಧ್ಯ ಜಾಗಬಿಟ್ಟು ಒಂದಷ್ಟು ಮಣ್ಣನ್ನು ಇಟ್ಟು ಸುತ್ತಲೂ ಕಟ್ಟೆ ಕಟ್ಟುತ್ತಾರೆ.

ಆದರೆ ಪುರಾತನ ಕಾಲದಿಂದಲೂ ಇರುವ ಜನರಿಗೆ ವೈಜ್ಞಾನಿಕವಾಗಿ ಉಸಿರಾಟಕ್ಕೆ ಅನುಕೂಲವಾಗುವ ಅರಳಿಮರಕ್ಕೆ ಸುತ್ತಲೂ ಜಾಗ ಬಿಡದೆ ಕಾಂಕ್ರೀಟ್ ನಿಂದ ನಿರ್ಮಾಣ ವಾಗಿರುವ ಕಟ್ಟಡ ಕಟ್ಟೆಕಟ್ಟಿ ಮರಕ್ಕೆ ಉಸಿರಾಟ ಕ್ರಿಯೆ ತೊಂದರೆ ಯಾಗುವಂತಹ ಮಹಾತ್ಕಾರ್ಯವನ್ನು ಸ್ಮಾರ್ಟ್ ಸಿಟಿ ಅಧಿಕಾರಿಗಳು ಮಾಡಿರುತ್ತಾರೆ .

ಕೂಡಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಗಂಭೀರವಾಗಿ ಗಮನಿಸಿ ತೆರವುಗೊಳಿಸಬೇಕು ಮುಂದೆ ಕೂಡ ಇಂತಹ ಕೆಲಸವನ್ನು ಮಾಡುವಾಗ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...