Home ಶಿವಮೊಗ್ಗಸಾಗರ ನಗರಸಭೆಯ ಎಡವಟ್ಟು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಸಾಗರದ ನಗರಸಭೆಗೆ ಮಾತ್ರ ಇನ್ನು ಬಿಎಸ್ ವೈ..!!

ಸಾಗರ ನಗರಸಭೆಯ ಎಡವಟ್ಟು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಸಾಗರದ ನಗರಸಭೆಗೆ ಮಾತ್ರ ಇನ್ನು ಬಿಎಸ್ ವೈ..!!

by EDITOR NEWS WARRIORS
0 comments

ಸಾಗರ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಆಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಎಂಟರಿಂದ ಒಂಬತ್ತು ತಿಂಗಳು ಕಳೆದಿವೆ.

ಆದರೆ ಸಾಗರ ನಗರಸಭೆಯಲ್ಲಿ ಮಾತ್ರ ಈಗಲೂ ಬಿಎಸ್ವೈ ಮುಖ್ಯಮಂತ್ರಿಯಾಗಿ ಉಳಿದಿದ್ದಾರೆ:

ಸಾಗರದ ನಗರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿಯಲ್ಲಿ ಈಗಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಫೋಟೋ ಇದೆ ಎಲ್ಲೂ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಫೋಟೋ ಕಾಣುತ್ತಿಲ್ಲ. ಉಳಿದಂತೆ ಸಂಸದರಾದ ರಾಘವೇಂದ್ರ ಶಾಸಕರಾದ ಹಾಲಪ್ಪನವರ ಫೋಟೋ ಹಾಕಲಾಗಿದೆ. ಇನ್ನೊಂದು ಕಡೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋಗಳನ್ನು ಹಾಕಲಾಗಿದೆ.

ಈಗಲಾದರೂ ಎಚ್ಚೆತ್ತುಕೊಂಡು ಗೌರವಸೂಚಕವಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಫೋಟೋ ಹಾಕಲಿ…

ವರದಿ: ಓಂಕಾರ್ ಎಸ್ ವಿ ತಾಳಗೊಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...