Home ಶಿವಮೊಗ್ಗವರದಿಗೆ ಎಚ್ಚೆತ್ತುಕೊಂಡು ಬಿಎಸ್ ವೈ ಫೋಟೋ ತೆಗೆದು ಬೊಮ್ಮಾಯಿ ಫೋಟೋ ಹಾಕಿದ ಸಾಗರ ನಗರಸಭೆ..!!

ವರದಿಗೆ ಎಚ್ಚೆತ್ತುಕೊಂಡು ಬಿಎಸ್ ವೈ ಫೋಟೋ ತೆಗೆದು ಬೊಮ್ಮಾಯಿ ಫೋಟೋ ಹಾಕಿದ ಸಾಗರ ನಗರಸಭೆ..!!

by EDITOR NEWS WARRIORS
0 comments

ಸಾಗರ: ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕೊಠಡಿಯಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಫೋಟೋ ಬದಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಫೋಟೋ ಹಾಕಲಾಗಿತ್ತು.

ಇದನ್ನು ಗಮನಿಸಿದ ಪತ್ರಿಕೆ ವರದಿ ಮಾಡಿತ್ತು ನಗರಸಭೆಯವರು ಗಮನಕ್ಕೂ ಸಹ ಇದನ್ನು ತರಲಾಗಿತ್ತು.

ಕೂಡಲೇ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಫೋಟೋ ತೆಗೆದು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋವನ್ನು ಹಾಕಿದ್ದಾರೆ.

ವರದಿಗೆ ಸ್ಪಂದಿಸಿದ ನಗರಸಭೆಗೆ ಧನ್ಯವಾದಗಳು.

ಓಂಕಾರ್ ಎಸ್ ವಿ ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...