Home ಶಿವಮೊಗ್ಗಸಾಗರದಲ್ಲಿ ಭಾರಿ ಗುಡುಗು ಸಹಿತ ಮಳೆ ಆನಂದಪುರ ಸುತ್ತಮುತ್ತ ಸಿಡಿಲು ಮಿಂಚು !!ಸಿಡಿಲಿಗೆ ತೆಂಗಿನ ಮರದ ಜೂತೆಗೆ ಬಲಿಯಾದ ಎಮ್ಮೆ!!

ಸಾಗರದಲ್ಲಿ ಭಾರಿ ಗುಡುಗು ಸಹಿತ ಮಳೆ ಆನಂದಪುರ ಸುತ್ತಮುತ್ತ ಸಿಡಿಲು ಮಿಂಚು !!ಸಿಡಿಲಿಗೆ ತೆಂಗಿನ ಮರದ ಜೂತೆಗೆ ಬಲಿಯಾದ ಎಮ್ಮೆ!!

by EDITOR NEWS WARRIORS
0 comments

ಸಾಗರ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಸುತ್ತಮುತ್ತ ಭಾರಿ ಗುಡುಗು ಸಿಡಿಲು ಮಿಂಚು ಆರ್ಭಟ ಹೆಚ್ಚಾಗಿದೆ.

ಬೆಳಿಗ್ಗೆಯಿಂದ ಬಿರು ಬಿಸಿಲಿನಿಂದ ಬೇಸತ್ತಿದ್ದ ಜನತೆಗೆ ಸಂಜೆ ವೇಳೆಗೆ ವರುಣರಾಯ ತಂಪೆರೆದಿದ್ದಾನೆ.

ಆನಂದಪುರ ಸುತ್ತಮುತ್ತ ಭಾರೀ ಗುಡುಗು ಸಿಡಿಲು ಬಡಿದಿದ್ದು ಆನಂದಪುರ ಹೋಬಳಿಯ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣ್ಣೂರು ಗ್ರಾಮದ ರಾಜಶೇಖರ ಬಿನ್ ಮಂಜಪ್ಪ ಎಂಬುವರ ಮನೆಯ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಮನೆಯಲ್ಲಿದ್ದ ಎಮ್ಮೆ ಸಿಡಿಲಿಗೆ ಬಲಿಯಾಗಿದೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪಶು ವೈದ್ಯರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...