Wednesday, 28 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಆಂತರಿಕ ಯುದ್ಧ – ಸಂಬಳವಿಲ್ಲದೇ ಅತಿಥಿ ಶಿಕ್ಷಕರು ಹಾಗೂ ಸಿಬ್ಬಂದಿಗಳ – ಜೀವನ ಅತಂತ್ರದ ಸ್ಥಿತಿಯಲ್ಲಿ..! ಈ ಸಮಸ್ಯೆಗೆ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಪರಿಹಾರ ದೊರಕಿಸಿಕೊಡುವ ವರೇ..?

ಸಾಗರ:- ಇತ್ತೀಚಿನ ದಿನಗಳಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಸರ್ವ ಸದಸ್ಯರುಗಳ ಸಭೆಯಲ್ಲಿ ಘಟನೆಯಿಂದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸ್ವಾಮ್ಯದಲ್ಲಿ ನೆಡೆಯುತ್ತಿದ್ದ ಶೈಕ್ಷಣಿಕ ಸಂಸ್ಥೆಗಳು ಸದುದ್ದೇಶದಿಂದ ಸಮಾಜದ ಭವಿಷ್ಯಕ್ಕಾಗಿ ಸರ್ವ ತ್ಯಾಗದಿಂದ ಹಿರಿಯರು ಕಟ್ಟಿದ ಎಲ್ಲೋ ಹಾದಿ ತಪ್ಪುತ್ತಿದೆಯೋ ಎಂಬ…

ಸಾಗರ:- ಇತ್ತೀಚಿನ ದಿನಗಳಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಸರ್ವ ಸದಸ್ಯರುಗಳ ಸಭೆಯಲ್ಲಿ ಘಟನೆಯಿಂದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸ್ವಾಮ್ಯದಲ್ಲಿ ನೆಡೆಯುತ್ತಿದ್ದ ಶೈಕ್ಷಣಿಕ ಸಂಸ್ಥೆಗಳು ಸದುದ್ದೇಶದಿಂದ ಸಮಾಜದ ಭವಿಷ್ಯಕ್ಕಾಗಿ ಸರ್ವ ತ್ಯಾಗದಿಂದ ಹಿರಿಯರು ಕಟ್ಟಿದ ಎಲ್ಲೋ ಹಾದಿ ತಪ್ಪುತ್ತಿದೆಯೋ ಎಂಬ ಶಂಕೆಯೊಂದಿಗೆ ಅವನತಿಯತ್ತ ತಲುಪಿದೆಯೋ ಈ ಸಂಸ್ಥೆಯ ಶ್ರೇಯೋಭೀಲಾಶಿಗಳಲ್ಲಿ ಮೂಡಿದ್ದೂ, ಆಡಳಿತ ಮಂಡಳಿಯ ಒಳ ಜಗಳದಿಂದ ಇದುವರೆಗೂ ಸಿಬ್ಬಂದಿಗಳಿಗೆ ಸಂಬಳ ನೀಡದೇ ಇರುವುದರಿಂದ ಅತಿಥಿ ಶಿಕ್ಷಕರುಗಳು ಹಾಗೂ ಸಿಬ್ಬಂದಿಗಳ ಜೀವನ – ಜೀವ ಅತಂತ್ರವಾಗಿದ್ದೂ ಇದಕ್ಕೆಲ್ಲಾ ಹೊಣೆ ಯಾರು…..?! ಎಂಬುದೇ ಯಕ್ಷ ಪ್ರೆಶ್ನೆಯಾಗಿಯೇ ಉಳಿದಿದೆ….. ಉತ್ತರಿಸುವವರು ಯಾರು……….?! ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಇವರ ಸಮಸ್ಯೆಗೆ ಪರಿಹಾರ ನೀಡುವರು ಎನ್ನುವ ನಿರೀಕ್ಷೆಯಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಗಳು…..

✒️ ಓಂಕಾರ ಎಸ್. ವಿ. ತಾಳಗುಪ್ಪ..

########################₹##₹##########

ಸುದ್ದಿ ನೀಡಲು ಸಂಪರ್ಕಿಸಿ::9449553305…

EDITOR NEWS WARRIORS

Leave a comment