Home ರಾಜ್ಯಮುಸ್ಲಿಂ ಮೂನ್ ಕಮಿಟಿಯ ನಿರ್ಧಾರಕ್ಕೆ ತಲೆಬಾಗಿದ ಸರ್ಕಾರ..!!

ಮುಸ್ಲಿಂ ಮೂನ್ ಕಮಿಟಿಯ ನಿರ್ಧಾರಕ್ಕೆ ತಲೆಬಾಗಿದ ಸರ್ಕಾರ..!!

by EDITOR NEWS WARRIORS
0 comments

ಬೆಂಗಳೂರು: 2022 ನೇ ಸಾಲಿನ ಸಾರ್ವತ್ರಿಕ ರಜೆಯ ಸಾಲಿನಲ್ಲಿ ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ರಜೆಯನ್ನು ‌ ದಿನಾಂಕ 3/5 /2022ಕ್ಕೆ ನೀಡಲಾಗಿತ್ತು.

ಆದರೆ ಮುಸ್ಲಿಂ ಮೂನ್ ಕಮಿಟಿಯು ದಿನಾಂಕ 2/5/ 2022ಕ್ಕೆ ಆಚರಿಸಲು ನಿರ್ಧರಿಸಿರುವುದರಿಂದ ಸಾರ್ವತ್ರಿಕ ರಜೆಯನ್ನು ತಿದ್ದುಪಡಿ ಮಾಡಿ ಮೂನ್ ಕಮಿಟಿಯ ನಿರ್ಧಾರಕ್ಕೆ ಅನುಗುಣವಾಗಿ ಸರ್ಕಾರ 2/5 /2022ಕ್ಕೆ ಕುತುಬ್ ಎ ರಂಜಾನ್ ಸಾರ್ವತ್ರಿಕ ರಜೆಯೆಂದು ಘೋಷಿಸಿ ಆದೇಶ ಮಾಡಿದೆ.

ರಘುರಾಜ್ ಹೆಚ್.ಕೆ…

#####################################₹

ಸುದ್ದಿ ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!