Home ಶಿವಮೊಗ್ಗತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ//ಆಶಾಲತಾ ಮೂಲ ಇಲಾಖೆಗೆ ಶೈಲಾ ಎನ್ ನೂತನವಾಗಿ ವರ್ಗಾವಣೆಯಾಗಿ ಬಂದ ಅಧಿಕಾರಿ..!!

ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ//ಆಶಾಲತಾ ಮೂಲ ಇಲಾಖೆಗೆ ಶೈಲಾ ಎನ್ ನೂತನವಾಗಿ ವರ್ಗಾವಣೆಯಾಗಿ ಬಂದ ಅಧಿಕಾರಿ..!!

by EDITOR NEWS WARRIORS
3 comments

ತೀರ್ಥಹಳ್ಳಿ: ತಾಲ್ಲೂಕ್ ಪಂಚಾಯಿತಿಯ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿ ದಕ್ಷ ,ಪ್ರಾಮಾಣಿಕ, ಉತ್ತಮವಾಗಿ ಕಾರ್ಯ ಕಾರ್ಯನರ್ವಹಿಸುತ್ತಿದ್ದ ಕೊರೋನ ದಂತಹ ಮಹಾ ಸಾಂಕ್ರಮಿಕ ಕಾಯಿಲೆ ಸಂದರ್ಭದಲ್ಲಿ ಎಲ್ಲೆಡೆ ಓಡಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದ ಉತ್ತಮ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದ ಡಾ/ ಆಶಾಲತಾ ತಮ್ಮ ಮೂಲ ಇಲಾಖೆ ಸಮಾಜ ಕಲ್ಯಾಣ ಇಲಾಖೆಗೆ ಮರಳಿದ್ದಾರೆ.

ಅವರ ಸ್ಥಾನಕ್ಕೆ ನೂತನ ತಾಲ್ಲೂಕ್ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಶೈಲಾ .ಎನ್ .ಎಂಬುವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ .ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಆದೇಶ ಹೊರಡಿಸಿದ್ದು . ಇನ್ನೆರಡು ದಿನಗಳಲ್ಲಿ ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ ಎಂಬುವ ಮಾಹಿತಿಗಳು ಲಭ್ಯವಾಗಿದೆ.

ರಘುರಾಜ್ ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

3 comments

VictorWeema September 21, 2025 - 8:51 pm

Эта статья предлагает живое освещение актуальной темы с множеством интересных фактов. Мы рассмотрим ключевые моменты, которые делают данную тему важной и актуальной. Подготовьтесь к насыщенному путешествию по неизвестным аспектам и узнайте больше о значимых событиях.
Получить больше информации – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...