Home ರಾಜ್ಯಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ಇವರ ನೇತೃತ್ವದಲ್ಲಿ ನಡೆದ ಐದನೇ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪದಕ ಗೆದ್ದ ಶಿವಮೊಗ್ಗ ಜಿಲ್ಲೆಯ ಎ ಝೆಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ..!!

ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ಇವರ ನೇತೃತ್ವದಲ್ಲಿ ನಡೆದ ಐದನೇ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪದಕ ಗೆದ್ದ ಶಿವಮೊಗ್ಗ ಜಿಲ್ಲೆಯ ಎ ಝೆಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ..!!

by EDITOR NEWS WARRIORS
0 comments


ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ದಿನಾಂಕ. 7 ಮೇ 2022 ರಂದು ನಡೆದ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ಇವರ ನೇತೃತ್ವದಲ್ಲಿ ನಡೆದ ಐದನೇ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ಎ ಝೆಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ಭಾಗಗಳಲ್ಲಿ ಭಾಗವಹಿಸಿ 13 ಚಿನ್ನ , ಒಂಬತ್ತು ಬೆಳ್ಳಿ , ಎಂಟು ಕಂಚಿನ ಪದಕಗಳನ್ನು ಗೆದ್ದಿರುತ್ತಾರೆ. ಈ ಪದಕಗಳನ್ನು ಗೆದ್ದಿರುವ ಕ್ರೀಡಾಪಟುಗಳಿಗೆ ಎ ಝೆಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ ಅಧ್ಯಕ್ಷರು, ಹಾಗೂ ಪದಾಧಿಕಾರಿಗಳು, ವಿಧಾನ ಪರಿಷತ್ತಿನ ಸದಸ್ಯರಾದ ಡಿ, ಎಸ್ ಅರುಣ್ , ಮಾಜಿ ಸಭಾಪತಿ ಎಂ ಶಂಕರಮೂರ್ತಿ , ಹತ್ತನೇ ವಾರ್ಡನ ಮಹಾನಗರಪಾಲಿಕೆಯ ಸದಸ್ಯರಾದ ಅಮರ್ ಪ್ರಕಾಶ್, ಹಾಗೂ ಅಧ್ಯಕ್ಷರಾದ ದಿನೇಶ್ ಶೇಟ್ ಕ್ರೀಡಾಪಟುಗಳಿಗೆ ಅಭಿನಂದಿಸಿ ಪ್ರೋತ್ಸಾಹಿಸಿರುತ್ತಾರೆ.

ಪದಕ ಗೆದ್ದಿರುವ ಹಾಗೂ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೂ ಪತ್ರಿಕೆ ಅಭಿನಂದನೆಯನ್ನು ಸಲ್ಲಿಸುತ್ತದೆ.

ರಘುರಾಜ್ ಹೆಚ್. ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...